Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಪು: ಮೀನುಗಾರರಿಗೆ ಪ್ರಮುಖ 3 ಯೋಜನೆ ಘೋಷಿಸಿದ ರಾಹುಲ್ ಗಾಂಧಿ
    ಇತ್ತೀಚಿನ ಸುದ್ದಿ

    ಕಾಪು: ಮೀನುಗಾರರಿಗೆ ಪ್ರಮುಖ 3 ಯೋಜನೆ ಘೋಷಿಸಿದ ರಾಹುಲ್ ಗಾಂಧಿ

    April 27, 2023
    Share

    ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಮೀನುಗಾರರಿಗೆ ಸಬ್ಸಿಡಿ ದರದಲ್ಲಿ ಡೀಸೆಲ್, ವಿಮೆ, ಹಾಗೂ ಮೀನುಗಾರ ಮಹಿಳೆಯರಿಗೆ  ಬಡ್ಡಿ ರಹಿತ ಸಾಲ ಈ ಪ್ರಮುಖ ಮೂರು ಯೋಜನೆಯ ಭರವಸೆಯನ್ನು ರಾಹುಲ್ ಗಾಂಧಿ ಘೋಷಿಸಿದ್ದಾರೆ.

    ಕಾಪುವಿನ ಉಚ್ಚಿಲ ಶಾಲಿನಿ ಡಾ.ಜಿ. ಶಂಕರ್ ಸಭಾಂಗಣದಲ್ಲಿ ಆಯೋಜಿಸಿದ ಮೀನುಗಾರರ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೀನುಗಾರರಿಗೆ 10 ಲಕ್ಷ ವಿಮೆ, ಮೀನುಗಾರ ಮಹಿಳೆಯರಿಗೆ ಒಂದು ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಹಾಗೂ ಪ್ರತಿದಿನ 500 ಲೀಟರ್‌ಗೆ ಮೀನುಗಾರರಿಗೆ 25 ರೂ. ಸಬ್ಸಿಡಿ ನೀಡುವುದಾಗಿ ಭರವಸೆ ನೀಡಿದ್ದಾರೆ.ಸಹಸ್ರ ಸಂಖ್ಯೆಯಲ್ಲಿ ‌ಮೀನುಗಾರ ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು

    Post Views: 255

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.