Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಬಸ್ ಡಿಕ್ಕಿಯಾಗಿ 3ರ ಹರೆಯದ ಅಬ್ದುಲ್ ವಾಹಿದ್ ದಾರುಣ ಅಂತ್ಯ….!
    ಕರಾವಳಿ ಸುದ್ದಿ

    ಬಸ್ ಡಿಕ್ಕಿಯಾಗಿ 3ರ ಹರೆಯದ ಅಬ್ದುಲ್ ವಾಹಿದ್ ದಾರುಣ ಅಂತ್ಯ….!

    January 2, 2023
    Share

    ಕಾಸರಗೋಡು: ಖಾಸಗಿ ಬಸ್ ಢಿಕ್ಕಿಯಾಗಿ ಮಗು ದಾರುಣವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಚೆರ್ಕಳದಲ್ಲಿ ನಿನ್ನೆ ಸಂಜೆ ನಡೆದಿದೆ.

    ಸೀತಾಂಗೋಳಿಯ ಆಶಿಕ್ – ಝುಬೈದಾ ದಂಪತಿ ಪುತ್ರ ಅಬ್ದುಲ್ ವಾಹಿದ್ (3) ಮೃತಪಟ್ಟ ಬಾಲಕ.

    ಜೊತೆಗಿದ್ದ ತಾಯಿ ಸುಬೈದಾ ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ. ಚೆರ್ಕಳ ಬಸ್ಸು ನಿಲ್ದಾಣದಲ್ಲಿ ಬಸ್ ಹಿಂದಕ್ಕೆ ಚಲಿಸುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ತಾಯಿ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಮಗುವನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

    Post Views: 170

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.