Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಆಟವಾಡುತ್ತಾ ಬಾವಿಗೆ ಬಿದ್ದು ಸಾವನಪ್ಪಿದ 3 ವರ್ಷದ ಪುಟ್ಟ ಬಾಲಕಿ..!
    ಇತ್ತೀಚಿನ ಸುದ್ದಿ

    ಆಟವಾಡುತ್ತಾ ಬಾವಿಗೆ ಬಿದ್ದು ಸಾವನಪ್ಪಿದ 3 ವರ್ಷದ ಪುಟ್ಟ ಬಾಲಕಿ..!

    August 27, 2023
    Share

    ಉತ್ತರ ಕನ್ನಡ : ಪುಟ್ಟ ಬಾಲಕಿಯೊಬ್ಬಳು ಆಯತಪ್ಪಿ ಬಾವಿಗೆ ಬಿದ್ದ ಘಟನೆ ಕಾರವಾರದ ಹರಿದೇವನಗರದಲ್ಲಿ ನಡೆದಿದೆ.ಮೃತ ಬಾಲಕಿಯನ್ನು 3 ವರ್ಷ ವಯಸ್ಸಿನ ಸ್ತುತಿ. ಬಾಲಕಿ ಆಟವಾಡುತ್ತಾ ಗಣಪತಿ ಮೂರ್ತಿ ಎಂದುಕೊಂಡು ಬಾವಿಗೆ ಮಣ್ಣುಹಾಕಲು ಮುಂದಾಗಿದ್ದಾಳೆ. ಈ ವೇಳೆ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದು, ಪೊಷಕರು ಹಾಗೂ ಬಡಾವಣೆಯ ನಿವಾಸಿಗಳೆಲ್ಲ ಮಗು ನಾಪತ್ತೆ ಎಂದು ಹುಡುಕಾಡುವಾಗ ಮಗುವಿನ ಮೃತದೇಹ ಪತ್ತೆಯಾಗಿದೆ. ಈ ಕುರಿತು ಕಾರವಾರ ನಗರ ಪೊಲೀಸ್​​​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

    Post Views: 201

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.