Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»‘ರಾಜ್ಯ ಸರ್ಕಾರ’ದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 30 ಪಿಐ, ಇಬ್ಬರು ನಾನ್ IPS ಅಧಿಕಾರಿಗಳ ವರ್ಗಾವಣೆ
    ಇತ್ತೀಚಿನ ಸುದ್ದಿ

    ‘ರಾಜ್ಯ ಸರ್ಕಾರ’ದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 30 ಪಿಐ, ಇಬ್ಬರು ನಾನ್ IPS ಅಧಿಕಾರಿಗಳ ವರ್ಗಾವಣೆ

    November 30, 2022
    Share

    ಬೆಂಗಳೂರು: ನಿನ್ನೆಯಷ್ಟೇ 108 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ( Police Inspector Transfer ) ರಾಜ್ಯ ಸರ್ಕಾರ ( Karnataka Government ) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿತ್ತು. ಇಂದು ಮತ್ತೆ 30 ಸಿವಿಲ್ ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ( Karnataka Police Inspector ) ಮಾಡಿದೆ. ಅಲ್ಲದೇ ಇಬ್ಬರು ನಾನ್ ಐಪಿಎಸ್ ಅಧಿಕಾರಿಗಳನ್ನು ( Non IPS Officer ) ವರ್ಗಾವಣೆ ಮಾಡಿ ಆದೇಶಿಸಿದೆ.

    ಈ ಸಂಬಂಧ ಪೊಲೀಸ್ ಇಲಾಖೆಯಿಂದ ವರ್ಗಾವಣೆ ಆದೇಶ ಹೊರಡಿಸಲಾಗಿದ್ದು, ಸಿಇಎಸ್ ಪೊಲೀಸ್ ಠಾಣೆ, ಬಿಎಂಟಿಎಫ್ ಸೇರಿದಂತೆ ವಿವಿಧ ಠಾಣೆಗಳ 30 ಸಿವಿಲ್ ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ಆದೇಶಿಸಿದೆ. ಇದಷ್ಟೇ ಅಲ್ಲದೆ ನಾನ್ ಐಪಿಎಸ್ ಇಬ್ಬರು ಸಿವಿಲ್ ಪೊಲೀಸ್ ಅಧೀಕ್ಷಕರನ್ನು ವರ್ಗಾವಣೆಗೊಳಿಸಿದೆ. ಸ್ಥಳ ನಿರೀಕ್ಷೆಯಲ್ಲಿದ್ದಂತ ನಾನ್ ಐಪಿಎಸ್ ಅಧಿಕಾರಿ ಎಸ್ ರಮೇಶ್ ಕುಮಾರ್ ಅವರನ್ನು ರಾಜ್ಯ ಗುಪ್ತವಾರ್ತೆಯ ಪೊಲೀಸ್ ಅಧೀಕ್ಷರನ್ನಾಗಿ ನೇಮಿಸಿದೆ. ಈ ಹುದ್ದೆಯಲ್ಲಿದ್ದಂತ ಸಿ.ಟಿ ಜಯಕುಮಾರ್ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರನ್ನಾಗಿ ವರ್ಗಾವಣೆಗೊಳಿಸಿದೆ.

    Post Views: 185

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.