Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ
    ಇತ್ತೀಚಿನ ಸುದ್ದಿ

    ಮಂಗಳೂರು: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ

    August 12, 2023
    Share

    ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1993 ನೇ ಇಸವಿಯಲ್ಲಿ ದಾಖಲಾದ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಸುರತ್ಕಲ್ ಠಾಣಾ ವ್ಯಾಫ್ತಿಯಲ್ಲಿ 1993 ನೇ ಇಸವಿಯಲ್ಲಿ ಮನೆಯೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಭಾಗಿಯಾಗಿ ನಂತರ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿ ಮೂಲತಃ ಉಡುಪಿ ಜಿಲ್ಲೆ ನಂದಿಕೂರಿನ ಪ್ರಸ್ತುತ ಕುಳಾಯಿಯಲ್ಲಿ ವಾಸ ಮಾಡುತ್ತಿರುವ ಮುಸ್ತಾಫಾ ಎಂಬಾತನನ್ನು ಪಲಿಮಾರಿನಿಂದ ವಶಕ್ಕೆ ಪಡೆದು ಮುಂದಿನ ಕ್ರಮಕ್ಕಾಗಿ ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಲಾಗಿದೆ. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಸುದೀಪ್ ಎಂ ವಿ ಹಾಗೂ ಸಿಸಿಬಿ ಸಿಬ್ಬಂದಿಯವರು  ಪಾಲ್ಗೊಂಡಿದ್ದರು.

    Post Views: 202

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.