Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅರಣ್ಯ ಪ್ರದೇಶದಲ್ಲಿ 32 ನಾಡಬಾಂಬ್ ಪತ್ತೆ..!
    ಇತ್ತೀಚಿನ ಸುದ್ದಿ

    ಅರಣ್ಯ ಪ್ರದೇಶದಲ್ಲಿ 32 ನಾಡಬಾಂಬ್ ಪತ್ತೆ..!

    December 26, 2024
    Share

    ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲೂಕಿನ ಫಲವನಹಳ್ಳಿ ಅರಣ್ಯ ವಲಯದಲ್ಲಿ 32 ನಾಡಬಾಂಬ್‍ಗಳು ಪತ್ತೆಯಾಗಿವೆ.

    ಉಪವಲಯ ಅರಣ್ಯಾಧಿಕಾರಿ ಬರ್ಕತ್ ಅಲಿಯವರು ಗಸ್ತು ತಿರುಗುವ ವೇಳೆ ನಾಡ ಬಾಂಬ್‍ಗಳು ಪತ್ತೆಯಾಗಿವೆ. ನಾಡಬಾಂಬ್‍ಗಳನ್ನು ಕಾಡು ಪ್ರಾಣಿಗಳನ್ನು ಬೇಟೆಯಾಡಲು ಇರಿಸಲಾಗಿತ್ತು. ಸಿಬ್ಬಂದಿ ಗಸ್ತು ತಿರುಗುತ್ತಾ ಆ ಸ್ಥಳಕ್ಕೆ ತೆರಳುತ್ತಿದ್ದಂತೆ 4 ಜನ ಆರೋಪಿಗಳು ಬೈಕ್‍ಗಳನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    2 ಬೈಕ್ ಹಾಗೂ 32 ನಾಡಬಾಂಬ್‍ಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ನ್ಯಾಮತಿ ಪೊಲೀಸರಿಗೆ ಒಪ್ಪಿಸಿದ್ದಾರೆ. ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬಿಸಿದ್ದಾರೆ.

    Post Views: 185

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.