Facebook Twitter Instagram
    Monday, September 21
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»‘ರಾಜ್ಯ ಸರ್ಕಾರ’ದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’34 ಡಿವೈಎಸ್ಪಿ’ಗಳ ವರ್ಗಾವಣೆ
    ಇತ್ತೀಚಿನ ಸುದ್ದಿ

    ‘ರಾಜ್ಯ ಸರ್ಕಾರ’ದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’34 ಡಿವೈಎಸ್ಪಿ’ಗಳ ವರ್ಗಾವಣೆ

    January 30, 2023
    Share

    ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 34 ಡಿವೈಎಸ್ಪಿಗಳನ್ನು ವರ್ಗಾವಣೆ ( DYSP Officer Transfer ) ಮಾಡಿ ಆದೇಶಿಸಲಾಗಿದೆ.

    ಈ ಸಂಬಂಧ ಆದೇಶ ಹೊರಡಿಸಲಾಗಿದ್ದು, ಚುನಾವಣಾ ಆಯೋಗದ ಸೂಚನೆಯ ಮೇರೆಗೆ ವಿವಿಧೆಡೆ ಕೆಲ ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಂತ 34 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

    ಅಂದಹಾಗೇ ಬಳ್ಳಆರಿ ನಗರ ಉಪ ವಿಭಾಗದ ಡಿವೈಎಸ್ಪಿಯಾಗಿದ್ದಂತ ಶೇಖರಪ್ಪ ಹೆಚ್ ಅವರನ್ನು ಗಂಗಾವತಿ ಉಪ ವಿಭಾಗಕ್ಕೆ, ಚಿಂಚೋಳಿ ಉಪ ವಿಭಾಗದ ಬಸವರಾಜು ಕೆ ಅವರನ್ನು ಬಳ್ಳಾರಿ ನಗರ ಉಪ ವಿಭಾಗಕ್ಕೆ, ವಿರೇಶ್ ಟಿ ದೊಡ್ಡಮನಿ ಅವರನ್ನು ಬಳ್ಳಾರಿ ವಲಯ ಐಜಿಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.

    ಎಸ್ ವಿ ಗಿರೀಶ್ ಅವರನ್ನು ಹುಬ್ಬಳ್ಳಿ-ಧಾರವಾಡ ನಗರ ಸಿಸಿಬಿ ಡಿವೈಎಸ್ಪಿಯಾಗಿ, ಗೋಪಾಲಕೃಷ್ಣ ಬಿ ಗೌಡರ್ ಅವರನ್ನು ಬೆಳಗಾವಿ ಗ್ರಾಮಾಂತರ ಉಪ ವಿಭಾಗಕ್ಕೆ, ನಾರಾಯಣ ಬರಮನಿ ಅವರನ್ನು ಹುನಗುಂದ ಉಪ ವಿಭಾಗಕ್ಕೆ ಡಿವೈಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ.

    Post Views: 252

    Related Posts

    ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು

    September 21, 2026

    ಉಪ್ಪಿನಂಗಡಿ: ಮಕ್ಕಳನ್ನು ಬಾವಿಗೆಸೆದ ಪ್ರಕರಣ – ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

    September 21, 2026

    ಉಡುಪಿ: ದನ ಕಳವು ಪ್ರಕರಣ- ನಾಲ್ವರು ಆರೋಪಿಗಳ ಬಂಧನ

    September 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು

    September 21, 2026

    ಉಪ್ಪಿನಂಗಡಿ: ಮಕ್ಕಳನ್ನು ಬಾವಿಗೆಸೆದ ಪ್ರಕರಣ – ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

    September 21, 2026

    ಉಡುಪಿ: ದನ ಕಳವು ಪ್ರಕರಣ- ನಾಲ್ವರು ಆರೋಪಿಗಳ ಬಂಧನ

    September 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.