Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯದಲ್ಲಿ 3600 ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿ.!
    ಇತ್ತೀಚಿನ ಸುದ್ದಿ

    ರಾಜ್ಯದಲ್ಲಿ 3600 ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿ.!

    December 13, 2025
    Share

     ರಾಜ್ಯ ಸರ್ಕಾರವು ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದು, ಪೊಲೀಸ್ ಇಲಾಖೆಯಿಂದ 3,600 ಕಾನ್ಸ್ಟೇಬಲ್ ನೇಮಕಾತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಪರಿಶೀಲನೆಯಲ್ಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

    ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ನ ಡಿ.ಟಿ. ಶ್ರೀನಿ ವಾಸ್, ಬಿಜೆಪಿಯ ಕಿಶೋರ್ ಕುಮಾರ್ ಪುತ್ತೂರು ಪ್ರತ್ಯೇಕ ಪ್ರಶ್ನೆಗೆ ಉತ್ತರಿಸಿದ ಸಚಿವ ಡಾ.ಜಿ.ಪರಮೇಶ್ವರ್, , ಪೊಲೀಸ್ ಇಲಾಖೆಯಿಂದ 3,600 ಕಾನ್ಸ್ಟೇಬಲ್ ನೇಮಕಾತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಪರಿಶೀಲನೆಯಲ್ಲಿದೆ. ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಮಾಡಿಕೊಂಡು ಬರುತ್ತಿದೆ. ಸುಮಾರು 900 ಎಎಸ್ ಐ ನೇಮಕಾತಿ ಮಾಡಿದ್ದು, 10 ತಿಂಗಳ ತರಬೇತಿ ಪಡೆಯುತ್ತಿದ್ದಾರೆ. ಪೂರ್ಣಗೊಂಡ ನಂತರ ಹುದ್ದೆ ನೀಡಲಾಗುವುದು ಎಂದರು.

    ರಾಜ್ಯ ಸರ್ಕಾರದ ಬೇರೆ ಬೇರೆ ಇಲಾಖೆಯಲ್ಲಿ ನೇಮಕಾತಿ ಮತ್ತು ಮುಂಬಡ್ತಿ ಹುದ್ದೆಗಳು 50:50 ಅನುಪಾತದಲ್ಲಿದೆ, ಆದರೆ ಪೊಲೀಸ್ ಇಲಾಖೆಯಲ್ಲಿ 70:30 ಅನುಪಾತದಲ್ಲಿದೆ. ಯುವಕರು ಬರಬೇಕು ಎಂದು ಶೇ.70 ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

    Post Views: 139

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.