Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಟ್ರೇಡಿಂಗ್ ಜಾಹೀರಾತು ನಂಬಿ 38 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ
    ಇತ್ತೀಚಿನ ಸುದ್ದಿ

    ಮಂಗಳೂರು : ಟ್ರೇಡಿಂಗ್ ಜಾಹೀರಾತು ನಂಬಿ 38 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

    March 25, 2025
    Share

    ಮಂಗಳೂರು: ಷೇರು ಟ್ರೇಡಿಂಗ್ ಬಗ್ಗೆ ಫೇಸ್‌ಬುಕ್‌ನಲ್ಲಿ ಬಂದ ಜಾಹೀರಾತನ್ನು ನಂಬಿದ ವ್ಯಕ್ತಿ 38,53,961 ರೂ. ಕಳೆದುಕೊಂಡಿರುವ ಬಗ್ಗೆ ವರದಿಯಾಗಿದ್ದು, ಈ ಬಗ್ಗೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ತಾನು ಫೇಸ್‌ಬುಕ್‌ನಲ್ಲಿ ಬಂದ ಲಿಂಕನ್ನು ತೆರೆದು ತನ್ನ ವೈಯಕ್ತಿಕ ವಿವರಗಳನ್ನು ನಮೂದಿಸಿದ್ದೆ. ಬಳಿಕ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಷೇರು ಟ್ರೇಡಿಂಗ್‌ನಲ್ಲಿ ನೋಂದಣಿ ಮಾಡಲು 21 ಸಾವಿರ ರೂ. ಹಣ ವರ್ಗಾವಣೆ ಮಾಡುವಂತೆ ತಿಳಿಸಿದ್ದ. ಆತ ಕಳುಹಿಸಿದ ಯುಪಿಐ ಐಡಿಗಳಿಗೆ ಹಣವನ್ನು ಪಾವತಿಸಿದ್ದೆ. ಬಳಿಕ ಟ್ರೇಡಿಂಗ್ ಕಂಪೆನಿಯವರು ಕರೆ ಮಾಡಿ ಮಾಹಿತಿ ಹಾಗೂ ತರಬೇತಿ ನೀಡಿದ್ದಾರೆ. ಹೆಚ್ಚು ಹಣ ತೊಡಗಿಸಿದಲ್ಲಿ ಹೆಚ್ಚಿನ ಲಾಭ ಪಡೆಯಬಹುದು ಎನ್ನುವ ಆಮಿಷದಂತೆ ಹಂತ ಹಂತದವಾಗಿ ವಿವಿಧ ಖಾತೆಗಳಿಂದ 38,53,961 ರೂ. ಪಾವತಿಸಿದ್ದೆ. ಹಣವನ್ನು ಹಿಂಪಡೆಯಲು ಯತ್ನಿಸಿದಾಗ ಅದು ಸಾಧ್ಯವಾಗಿಲ್ಲ. ಈ ಬಗ್ಗೆ ಸ್ನೇಹಿತರಲ್ಲಿ ವಿಚಾರಿಸಿದಾಗ ಮೋಸ ಹೋಗಿರುವುದು ಅರಿವಿಗೆ ಬಂದಿದೆ ಎಂದು ಹಣ ಕಳೆದುಕೊಂಡ ವ್ಯಕ್ತಿ ಕಾವೂರು ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

    Post Views: 145

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.