Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಜೂ.8ರಂದು ಮೋದಿ 3ನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ
    ಇತ್ತೀಚಿನ ಸುದ್ದಿ

    ಜೂ.8ರಂದು ಮೋದಿ 3ನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ

    June 5, 2024
    Share

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು‌ ಜೂನ್ 8 ರ ಶನಿವಾರ ಸಂಜೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂಬುದಾಗಿ ಮೂಲಗಳಿಂದ ತಿಳಿದುಬಂದಿದೆ. ಈ ಮೂಲಕ ನರೇಂದ್ರ ಮೋದಿಯವರು 3 ನೇ ಬಾರಿಗೆ ಭಾರತದ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಇಂದು ಸಂಜೆ ರಾಷ್ಟ್ರಪತಿಗಳಿಗೆ ಎನ್‌ಡಿಎ ಮೈತ್ರಿಕೂಟದ ಬೆಂಬಲ ಪತ್ರ ನೀಡುವ ಸಾಧ್ಯತೆ ಇದೆ. ಪ್ರಧಾನಿ ಮೋದಿ ಕೊನೆಯದಾಗಿ ಇಂದು ಕೇಂದ್ರ ಸಚಿವ ಸಂಪುಟ ಸಭೆ ನಡೆಸಿದರು. ಇಂದಿಗೆ 17 ನೇ ಲೋಕಸಭೆ (17th Lok Sabha) ವಿಸರ್ಜನೆ ಮಾಡಲಾಗಿದೆ. ಜೂನ್‌ 7 ರ ಶುಕ್ರವಾರ ಮಧ್ಯಾಹ್ನ 2.30 ಕ್ಕೆ ಸಂಸತ್ ಭವನದಲ್ಲಿ ಎನ್‌ಡಿಎ ಸಂಸದರ ಸಭೆ ನಡೆಯಲಿದೆ. ಈ ಸಭೆಯಲ್ಲಿ ಎನ್‌ಡಿಎ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಮತ್ತು ವಿವಿಧ ಪಕ್ಷಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ. ಮರುದಿನ ಅಂದರೆ ಜೂನ್ 8 ರಂದು ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಪ್ರಮಾಣ ವಚನ ಕಾರ್ಯಕ್ರಮ ಸಂಜೆ 7 ರಿಂದ 8 ಗಂಟೆಯವರೆಗೆ ನಡೆಯಬಹುದು ಎಂಬುದಾಗಿ ಮೂಲಗಳಿಂದ ಮಾಹಿತಿ ಲಭಿಸಿದೆ.

    Post Views: 234

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.