Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ
    ಇತ್ತೀಚಿನ ಸುದ್ದಿ

    ಮಂಗಳೂರು: ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

    January 7, 2025
    Share

    ಮಂಗಳೂರು: ಅತಿ ಅಪರೂಪದ ಪ್ರಕರಣವೊಂದರಲ್ಲಿ ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಪ್ರಕರಣ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

    ತೆಲಂಗಾಣ ರಾಜ್ಯದ ತೇಜ ಎಂಬವರ ಪತ್ನಿ ಬಾನೋತ್ ದುರ್ಗಾ ಅವರು ನಾಲ್ವರು ಮಕ್ಕಳಿಗೆ ಜನನ ನೀಡಿದ ಮಹಾತಾಯಿ. ಈ ನಾಲ್ವರು ಮಕ್ಕಳಲ್ಲಿ ಎರಡು ಗಂಡು, ಎರಡು ಹೆಣ್ಣು ಮಕ್ಕಳಿಗೆ ಅವರು ಜನನ ನೀಡಿದ್ದಾರೆ. ಈ ನಾಲ್ಕು ಮಕ್ಕಳೂ ಆರೋಗ್ಯವಾಗಿದ್ದಾರೆ‌‌. ಪ್ರಸವ ಪೂರ್ವ ಜನನ ಆಗಿದ್ದರಿಂದ ಸದ್ಯ ಮಕ್ಕಳಿಗೆ ಎನ್ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ತೆಲಂಗಾಣ ರಾಜ್ಯದ ತೇಜ ಎಂಬವರ ಪತ್ನಿ ಬಾನೋತ್ ದುರ್ಗಾ ಅವರು ನಾಲ್ವರು ಮಕ್ಕಳಿಗೆ ಜನನ ನೀಡಿದ ಮಹಾತಾಯಿ. ಈ ನಾಲ್ವರು ಮಕ್ಕಳಲ್ಲಿ ಎರಡು ಗಂಡು, ಎರಡು ಹೆಣ್ಣು ಮಕ್ಕಳಿಗೆ ಅವರು ಜನನ ನೀಡಿದ್ದಾರೆ. ಈ ನಾಲ್ಕು ಮಕ್ಕಳೂ ಆರೋಗ್ಯವಾಗಿದ್ದಾರೆ‌‌. ಪ್ರಸವ ಪೂರ್ವ ಜನನ ಆಗಿದ್ದರಿಂದ ಸದ್ಯ ಮಕ್ಕಳಿಗೆ ಎನ್ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ನಾಲ್ಕು ಮಕ್ಕಳ ಜನನ ಬಹಳ ಅಪರೂಪವಾಗಿದ್ದು, ಇದು 7 ಲಕ್ಷ ಗರ್ಭಧಾರಣೆಗಳಲ್ಲಿ ಒಂದರಲ್ಲಿ ಮಾತ್ರ ಸಂಭವಿಸುತ್ತವೆ. ಸ್ತ್ರೀರೋಗ ತಜ್ಞೆ, ಡಾ.ಜೋಯ್ಲೀನ್ ಡಿ ಅಲ್ಮೇಡಾ ಗರ್ಭಿಣಿಯ ಪ್ರಸವಪೂರ್ವ ಆರೈಕೆ ಮಾಡಿದರು. ಹೆರಿಗೆ ಸಂದರ್ಭ ಆಸ್ಪತ್ರೆಯ ಹೆರಿಗೆ ಮತ್ತು ಮಕ್ಕಳ ವಿಭಾಗದ ವೈದ್ಯಕೀಯ ತಂಡ ಮುತುವರ್ಜಿಯಿಂದ ಕಾರ್ಯನಿರ್ವಹಿಸಿ ತಾಯಿ-ಮಕ್ಕಳಿಗೆ ಆರೈಕೆ ಮಾಡಿದೆ. ದ.ಕ.ಜಿಲ್ಲೆಯ ಇತಿಹಾಸದಲ್ಲಿ ಇದೊಂದು ಅಪರೂಪದ ಹೆರಿಗೆ ಪ್ರಕರಣ ಆಗಿದೆ.

    Post Views: 184

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.