Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ಕೆರೆಯಲ್ಲಿ ಬಿದ್ದ ನಾಲ್ಕು ಕಾಡಾನೆ..!
    ಇತ್ತೀಚಿನ ಸುದ್ದಿ

    ಸುಳ್ಯ: ಕೆರೆಯಲ್ಲಿ ಬಿದ್ದ ನಾಲ್ಕು ಕಾಡಾನೆ..!

    April 13, 2023
    Share

    ಸುಳ್ಯ: ಆಹಾರ ಅರಸುತ್ತ ಬಂದ ಕಾಡಾನೆಗಳು ತೋಟಕ್ಕೆ ನುಗ್ಗಿ ಅಲ್ಲಿದ್ದ ಕೆರೆಗೆ ಬಿದ್ದ ಘಟನೆ ಸುಳ್ಯದ ಅಜ್ಜಾವರ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.ಅಜ್ಜಾವರ ಗ್ರಾಮದ ತುದಿಯಡ್ಕದಲ್ಲಿ ಸನತ್ ರೈ ಎಂಬವರ ತೋಟದಲ್ಲಿದ್ದ ಕೆರೆಗೆ ಎರಡು ಮರಿಯಾನೆ ಮತ್ತು ಎರಡು ದೊಡ್ಡ ಆನೆ ಬಿದ್ದಿವೆ. ಆಹಾರ ಅರಸುತ್ತಾ ಬಂದಿದ್ದ ಕಾಡಾನೆಗಳು ತೋಟದಲ್ಲಿ ಬಾಳೆಗಿಡ- ಅಡಿಕೆ ಮರ ಹುಡಿ ಮಾಡಿದ್ದು, ಬಳಿಕ ಕೆರೆಗೆ ಬಿದ್ದಿವೆ.

    ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಆಗಮಿಸಿ ಕಾರ್ಯಾಚರಣೆಗೆ ಸಿದ್ದತೆ ನಡೆಸಿದ್ದಾರೆ. ಜೆಸಿಬಿ ಬಳಸಿ ಕೆರೆಯನ್ನು ಅಗಲ ಮಾಡಿ ಕಾಡಾನೆಗಳನ್ನು ಹೊರತೆಗೆಯಲು ಪ್ರಯತ್ನ ಮಾಡುತ್ತಿದ್ದಾರೆ. ಕಾಡಾನೆಗಳನ್ನು ಸೆರೆಹಿಡಿದು ಸ್ಥಳಾಂತರ ಮಾಡುವಂತೆ ಸ್ಥಳೀಯರು ಆಗ್ರಹಿಸುತ್ತಿದ್ದಾರೆ. ಸುಳ್ಯ ಅಜ್ಜಾವರ, ಮಂಡೆಕೋಲು ಮುಂತಾದ ಭಾಗದಲ್ಲಿ ಕಾಡಾನೆ ಹಾವಳಿ ಇದೆ.

    Post Views: 227

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.