Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»4 ಹಿಂದುತ್ವ ಹೋರಾಟಗಾರರ ಭದ್ರತೆ ಹಿಂಪಡೆದ ಪೊಲೀಸ್‌ ಇಲಾಖೆ..!
    ಇತ್ತೀಚಿನ ಸುದ್ದಿ

    4 ಹಿಂದುತ್ವ ಹೋರಾಟಗಾರರ ಭದ್ರತೆ ಹಿಂಪಡೆದ ಪೊಲೀಸ್‌ ಇಲಾಖೆ..!

    April 4, 2023
    Share

    ಮಂಗಳೂರು: ಜೀವಬೆದರಿಕೆ ಇದ್ದ ಹಿನ್ನೆಲೆ ಹಿಂದುತ್ವ ಹೋರಾಟಗಾರ ಸತ್ಯಜಿತ್‌ ಸುರತ್ಕಲ್‌, ವಿಚಾರವಾದಿ ನರೇಂದ್ರ ನಾಯಕ್ ಜೊತೆ ಬಿಜೆಪಿ ಮುಖಂಡರುಗಳಾದ ರಹೀಂ ಉಚ್ಚಿಲ್‌ ಹಾಗೂ ಜಗದೀಶ್‌ ಶೇಣವ ಅವರಿಗೆ ಸರಕಾರ ನೀಡಿದ್ದ ಪೊಲೀಸ್ ಭದ್ರತಾ ಸಿಬ್ಬಂದಿ ಸೇವೆಯನ್ನು ಹಿಂಪಡೆಯಲಾಗಿದೆ.

    ಗುಪ್ತಚರ ಇಲಾಖೆಯ ಮಾಹಿತಿ ಮೇರೆಗೆ 2006ರಲ್ಲೇ ಹಿಂದುತ್ವ ಹೋರಾಟಗಾರ ಸತ್ಯಜಿತ್‌ ಸುರತ್ಕಲ್‌ಗೆ ಅಂದಿನ ಕಾಂಗ್ರೆಸ್‌ ಸರಕಾರ ಭದ್ರತೆ ನೀಡಿತ್ತು. ಅದಾದ ನಂತರದ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ಬಿಜೆಪಿ ಮುಖಂಡ ರಹೀಂ ಉಚ್ಚಿಲ್‌, ಜಗದೀಶ್‌ ಶೇಣವ ಹಾಗೂ ವಿಚಾರವಾದಿ ನರೇಂದ್ರ ನಾಯಕ್‌ ಅವರಿಗೆ ಸರಕಾರ ಭದ್ರತೆ ನೀಡಿತ್ತು. ಇದೀಗ ನೀಡಿದ್ದ ಭದ್ರತೆಯನ್ನು ಪೊಲೀಸ್‌ ಇಲಾಖೆ ಹಿಂಪಡೆದಿದೆ.

    Post Views: 232

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.