Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪ್ರಚೋದನಕಾರಿ ಪೋಸ್ಟ್ – 4ಇನ್ ಸ್ಟಾ ಗ್ರಾಂ, 1ಫೇಸ್‌ಬುಕ್‌ ಖಾತೆ ರದ್ದು
    ಇತ್ತೀಚಿನ ಸುದ್ದಿ

    ಮಂಗಳೂರು: ಪ್ರಚೋದನಕಾರಿ ಪೋಸ್ಟ್ – 4ಇನ್ ಸ್ಟಾ ಗ್ರಾಂ, 1ಫೇಸ್‌ಬುಕ್‌ ಖಾತೆ ರದ್ದು

    May 25, 2025
    Share

    ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದ ನಾಲ್ಕು ಇನ್ ಸ್ಟಾ ಗ್ರಾಂ ಪೇಜ್ ಗಳು ಹಾಗೂ ಒಂದು ಫೇಸ್‌ಬುಕ್‌ ಪೇಜ್ ನ್ನು ರದ್ದುಪಡಿಸಿ ಪ್ರಕರಣ ದಾಖಲಿಸಲಾಗಿದೆ.ಇದುವರೆಗೆ ಸಾಮಾಜಿಕ ಜಾಲತಾಣಗಳಲ್ಲಿ ಉದ್ರೇಕಕಾರಿ ಮತ್ತು ಪ್ರಚೋದನ ಕಾರಿಯಾಗಿ ಪೋಸ್ಸ್ ಮಾಡುತ್ತಿದ್ದಒಟ್ಟು 6 ಇನ್ ಸ್ಟಾ ಗ್ರಾಂ ಪೇಜ್ ಗಳು ಹಾಗೂ 1 ಪೇಸ್ ಬುಕ್ ಪೇಜ್ ನ್ನು ರದ್ದುಗೊಳಿಸಲಾಗಿದೆ.ವಿಎಚ್‌ಪಿ, ಬಜರಂಗದಳ, ಅಶೋಕ್‌ನಗರ ಮತ್ತು ಸ್ಕಂದ ನಾಡ ಎಂಬ ಎರಡು ಇನ್ ಸ್ಟಾ ಗ್ರಾಂ ಪೇಜ್‌ಗಳ ವಿರುದ್ದ ಉರ್ವಾ ಪೊಲೀಸ್ ಠಾಣೆಯಲ್ಲಿ, ಡಿಜೆ ಭರತ್‌೨೦೦೮ ಎಂಬ ಇನ್ ಸ್ಟಾ ಗ್ರಾಂ ಪೇಜ್ ವಿರುದ್ದ ಕಾವೂರು ಪೊಲೀಸ್ ಠಾಣೆಯಲ್ಲಿ, ಕರವಾಳಿ ಆಫೀಸಿಯಲ್‌ ಎಂಬ ಇನ್ ಸ್ಟಾ ಗ್ರಾಂ ಪೇಜ್ ವಿರುದ್ದ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ, “ಆಶಿಕ್ ಮೈಕಾಲ” ಎಂಬ ಪೇಸ್ ಬುಕ್ ಪೇಜ್ ವಿರುದ್ದ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪೇಜ್ ಗಳ ಮಾಹಿತಿ ಹಾಗೂ ರದ್ದು ಮಾಡುವ ಬಗ್ಗೆ ಸಂಬಂಧಪಟ್ಟ ಕಾನೂನು ಜಾರಿ ಸಂಸ್ಥೆ ರವರಿಗೆ ಪತ್ರ ವ್ಯವಹಾರ ನಡೆಸಲಾಯಿತ್ತು. ಈ ಮೂಲಕ ಇನ್ ಸ್ಟಾ ಗ್ರಾಂ ಹಾಗೂ ಪೇಸ್ ಬುಕ್ ಪೇಜ್ ಗಳನ್ನು ಭಾರತ ದೇಶದಲ್ಲಿ ಕಾರ್ಯ ನಿರ್ವಹಿಸದಂತೆ ರದ್ದುಗೊಳಿಸಲಾಗಿದೆ.ಸದ್ಯ ಪ್ರಕರಣಗಳ ತನಿಖೆಯನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ಐ.ಪಿ.ಎಸ್, ಉಪ ಪೊಲೀಸ್ ಆಯುಕ್ತರರಾದ ಸಿದ್ದಾರ್ಥ ಗೋಯಲ್ ಮತ್ತು ರವಿಶಂಕರ್ ರವರ ಮಾರ್ಗದರ್ಶನದಲ್ಲಿ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ತನಿಖೆ ನಡೆಯುತ್ತಿದೆ,

    Post Views: 147

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.