Facebook Twitter Instagram
    Wednesday, July 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»4ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    4ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    April 22, 2026
    Share

    ಮುಲ್ಕಿ: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಓರ್ವ ವಾರಂಟ್‌ ಆಸಾಮಿಯನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.

    ಬಂಧಿತನನ್ನು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ತಿಮ್ಮಪುರ ನಿವಾಸಿ ಜಗ್ಗು ಯಾನೆ ಜಗದೀಶ್ (34) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಮುಲ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 2018ರಲ್ಲಿ ನಡೆದಿದ್ದ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದು, ಕಳೆದ 4ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಮೂಡಬಿದ್ರೆ ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ಆದೇಶದಂತೆ ಪಣಂಬೂರು ಎಸಿಪಿ ಶ್ರೀಕಾಂತ್‌ ಅವರ ನಿರ್ದೇಶನದಲ್ಲಿ ಮುಲ್ಕಿ ಪೋಲೀಸ್ ಠಾಣೆಯ ಪೋಲೀಸ್ ನಿರೀಕ್ಷಕರಾದ ಮಂಜುನಾಥ ಬಿ.ಎಸ್ ರವರ ಮಾರ್ಗದರ್ಶನದಂತೆ ಠಾಣಾ ಪಿಎಸ್ಸೈ ರಾಘವೇಂದ್ರ ನಾಯ್ಕ್ ಅವರ ಮಾರ್ಗದರ್ಶನದಂತೆ ಎಚ್.ಸಿ. ಉದಯ್ ಹಾಗೂ ಸಿ.ಪಿ.ಸಿ ಅರುಣ್ ಕುಮಾರ್ ಅವರು ಬಾದಾಮಿ ತಾಲೂಕಿನ ಚಿಂಚನಹಳ್ಳಿ ಎಂಬಲ್ಲಿ ಆರೋಪಿಯನ್ನು ಪತ್ತೆಹಚ್ಚಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

    Post Views: 107

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.