Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಾಲ್ಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಧಿಸಲಾಗಿದ್ದ 144 ಸೆಕ್ಸನ್ ಮುಂದುವರಿಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ನಾಲ್ಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಧಿಸಲಾಗಿದ್ದ 144 ಸೆಕ್ಸನ್ ಮುಂದುವರಿಕೆ

    December 27, 2022
    Share

    ಸುರತ್ಕಲ್‌;ಜಲೀಲ್ ಹತ್ಯೆ ಪ್ರಕರಣದ ಹಿನ್ನೆಲೆ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಡಿಸೆಂಬರ್ 29ರವರೆಗೆ ವಿಸ್ತರಿಸಿ ಮಂಗಳೂರು ನಗರ ಪೊಲೀಸರು ಆದೇಶಿಸಿದ್ದಾರೆ.

    ಸುರತ್ಕಲ್,ಕಾವೂರು,ಬಜಪೆ ಮತ್ತು ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡಿಸೆಂಬರ್ 27ರ ಬೆಳಗ್ಗೆ 6 ಗಂಟೆಯಿಂದ ಡಿಸೆಂಬರ್ 29ರ ಬೆಳಗ್ಗೆ 6 ಗಂಟೆಯವರೆಗೆ ಸೆಕ್ಷನ್ 144 ಮುಂದುವರಿಯಲಿದೆ.

    ಸುರತ್ಕಲ್,ಬಜಪೆ,ಕಾವೂರು ಹಾಗೂ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ,ದಾಸ್ತಾನು,ಸಾಗಾಣಿಕೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಡಿಸೆಂಬರ್ 29ರ ಬೆಳಗ್ಗೆ 10 ಗಂಟೆಯವರೆಗೆ ವಿಸ್ತರಿಸಲಾಗಿದೆ.

    Post Views: 216

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.