Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್ : ಗಾಂಜಾ ಸೇವನೆಯ ಅಮಲಿನಲ್ಲಿ ತಂಡದಿಂದ ತಲವಾರು ದಾಳಿ ; ರಿಕ್ಷಾ ಚಾಲಕನಿಗೆ ಗಾಯ
    ಇತ್ತೀಚಿನ ಸುದ್ದಿ

    ಸುರತ್ಕಲ್ : ಗಾಂಜಾ ಸೇವನೆಯ ಅಮಲಿನಲ್ಲಿ ತಂಡದಿಂದ ತಲವಾರು ದಾಳಿ ; ರಿಕ್ಷಾ ಚಾಲಕನಿಗೆ ಗಾಯ

    February 27, 2023
    Share

    ಸುರತ್ಕಲ್: ಸುರತ್ಕಲ್ ನ ಚಿತ್ರಾಪುರ ಸಮೀಪದ ಪಣಂಬೂರು ಮೋಗವೀರ ಮಹಾಸಭಾ ವ್ಯಾಪ್ತಿಯ ಸಮುದ್ರ ತೀರದಲ್ಲಿ ಇಬ್ಬರ ತಂಡವೊಂದು ರಿಕ್ಷಾ ಚಾಲಕ ಸೇರಿ ಗ್ರಾಮಸ್ಥರಿಗೆ ತಲವಾರು ಝಳಪಿಸಿ ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಘಟನೆ ಭಾನುವಾರ ಸಂಜೆ ನಡೆದಿದೆ.

    ಗಾಂಜಾ ಸೇವಿಸಿದ ಅಮಲಿನಲ್ಲಿ ಈ ಕೃತ್ಯ ಎಸಗಿದ್ದು, ಸುನಿಲ್ ಎಂಬ ರಿಕ್ಷಾ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ರಿಕ್ಷಾ ಪುಡಿಗೈಯಲಾಗಿದೆ. ಹಲ್ಲೆ ನಡೆಸಿದ ಆರೋಪಿಯನ್ನು ಪೊಲೀಸರು ಸ್ಥಳೀಯರ ಸಹಕಾರದಿಂದ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೋರ್ವ ಸ್ಥಳದಿಂದ ಪರಾರಿಯಾಗಿದ್ದು ಆತನಿಗಾಗಿ ಶೋಧ ನಡೆಸಲಾಗುತ್ತಿದೆ.ಕಡಲು ಕೊರೆತ ತಡೆಗೆ ಹಾಕಲಾಗಿದ್ದ ಕಲ್ಲುಗಳಲ್ಲಿ ಕಳೆದ ಹಲವು ತಿಂಗಳಿನಿಂದ ಮಾದಕ ವ್ಯಸನಿಗಳು ಅನೈತಿಕ ಚಟುವಟಿಕೆ ನಡೆಸುತ್ತಿದ್ದು, ಈ ಕುರಿತು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದರು ಎಂದು ತಿಳಿದು ಬಂದಿದೆ. ಇದೇ ದ್ವೇಷದಿಂದ ಈ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.ಸುರತ್ಕಲ್ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 211

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.