Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಪಾರ್ಟ್‌ಮೆಂಟ್‌ನ 4ನೇ ಮಹಡಿಯಿಂದ ಜಿಗಿದು ಗೃಹಿಣಿ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಅಪಾರ್ಟ್‌ಮೆಂಟ್‌ನ 4ನೇ ಮಹಡಿಯಿಂದ ಜಿಗಿದು ಗೃಹಿಣಿ ಆತ್ಮಹತ್ಯೆ

    April 18, 2023
    Share

    ಬೆಂಗಳೂರು : ಅಪಾರ್ಟ್‌ಮೆಂಟ್‌ನ 4ನೇ ಮಹಡಿಯಿಂದ ಜಿಗಿದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿ ನಡೆಸಿದೆ ಎಂದು ವರದಿಯಾಗಿದೆ.

    ಸೋನು ಪೂಜಾರಿ ಎಂಬುವವರು ಆತ್ಮಹತ್ಯೆಗೈದು ಮೃತಪಟ್ಟಿದ್ದಾರೆಂದು ವರದಿಯಾಗಿದೆ.

    ಸೋನು ಪೂಜಾರಿ ಅವರ ಪತಿ ನಿರಂಜನ್ ಕೆಲಸದ ನಿಮಿತ್ತ ಮುಂಬೈಗೆ ಹೋಗಿದ್ದರು. ಹೀಗಾಗಿ ಮನೆಯಲ್ಲಿ ಯಾರು ಇಲ್ಲದ ವೇಳೆ 4ನೇ ಮಹಡಿಯಿಂದ ಜಿಗಿದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ರಾತ್ರಿ 1 ಗಂಟೆಗೆ ಫೋನ್‌ನಲ್ಲಿ ಜೋರಾಗಿ ಮಾತನಾಡಿದ್ದಾರೆಂದು ಅಪ್ಪಪಕ್ಕದ ನಿವಾಸಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆ ವಿಚಾರವನ್ನು ಸೋನು ಪೂಜಾರಿಪತಿ ನಿರಂಜನ್ ಅವರಿಗೆ ಮಾಹಿತಿಯನ್ನು ನೀಡಲಾಗಿದೆ.

    Post Views: 206

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.