Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಚ್ಚಿಲದಲ್ಲಿ ಚಾಲಕನ ಅವಾಂತರಕ್ಕೆ ಸರಣಿ ಅಪಘಾತ : 5 ವಾಹನ ಜಖಂ- ಒರ್ವ ಗಂಭೀರ..!
    ಇತ್ತೀಚಿನ ಸುದ್ದಿ

    ಉಚ್ಚಿಲದಲ್ಲಿ ಚಾಲಕನ ಅವಾಂತರಕ್ಕೆ ಸರಣಿ ಅಪಘಾತ : 5 ವಾಹನ ಜಖಂ- ಒರ್ವ ಗಂಭೀರ..!

    October 14, 2022
    Share

    ಉಡುಪಿ : ಮಂಗಳೂರು – ಉಡುಪಿ ರಾಷ್ಟ್ರೀಯ ಹೆದ್ದಾರಿಯ ಉಚ್ಚಿಲದಲ್ಲಿ ಗುರುವಾರ ರಾತ್ರಿ ಸರಣಿ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಐದು ವಾಹನಗಳು ಜಖಂಗೊಂಡಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ವೇಗವಾಗಿ ಸಾಗುತ್ತಿದ್ದ ಸ್ಕಾರ್ಪಿಯೋ ವಾಹನ ನಾಲ್ಕು ವಾಹನಗಳಿಗೆ ಢಿಕ್ಕಿ ಹೊಡೆದಿದೆ. ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲ ಮಸೀದಿ ಬಳಿ ಈ ಘಟನೆ ನಡೆದಿದೆ.

    ಅಪಘಾತದಲ್ಲಿ ಎರಡು ಬೈಕ್, ಕಾರು, ಬೈಕು ಮತ್ತು ಮೀನಿನ ಲಾರಿ ಗಳಿಗೂ ಹಾನಿಯಾಗಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಸ್ಕಾರ್ಪಿಯೋ ಕಾರು ಗುದ್ದಿದ ರಭಸಕ್ಕೆ ಎರ್ಟಿಗಾ ಕಾರು ಹೆದ್ದಾರಿ ವಿಭಾಜಕವನ್ನು ಏರಿ ದಾಟಿ ಹೋಗಿದ್ದು, ಮಂಗಳೂರಿನತ್ತ ತೆರಳುವ ರಾ.ಹೆದ್ದಾರಿಯ ಪಥದತ್ತ ಮುಖ ಮಾಡಿ ನಿಂತಿದೆ. ಸ್ಕೂಟಿ ಸವಾರ ಸ್ಥಳೀಯ ಸೈಕಲ್ ಅಂಗಡಿ ಮಾಲಕ ಸಹಿತ ಕಾರಿನಲ್ಲಿದ್ದ ಕೆಲ ಮಂದಿ ಗಾಯಗೊಂಡಿದ್ದು ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನೆಯ ಸಂದರ್ಭ ರಾ.ಹೆದ್ದಾರಿಯಲ್ಲಿ ಕೆಲ ಕಾಲ ವಾಹನ ಸಂಚಾರ ವ್ಯತ್ಯಯಗೊಂಡಿತ್ತು. ಸ್ಥಳೀಯರು ಮತ್ತು ಪೋಲೀಸರು ಸುಗಮ ಸಂಚಾರಕ್ಕೆ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 216

    Related Posts

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.