Facebook Twitter Instagram
    Wednesday, June 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಂಗ್ರೆಸ್ ನ 5 ‘ಗ್ಯಾರಂಟಿ’ಗಳು ಗ್ಯಾರಂಟಿ ಎಂದ ಮಲ್ಲಿಕಾರ್ಜುನ ಖರ್ಗೆ
    ಇತ್ತೀಚಿನ ಸುದ್ದಿ

    ಕಾಂಗ್ರೆಸ್ ನ 5 ‘ಗ್ಯಾರಂಟಿ’ಗಳು ಗ್ಯಾರಂಟಿ ಎಂದ ಮಲ್ಲಿಕಾರ್ಜುನ ಖರ್ಗೆ

    May 18, 2023
    Share

    ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದಿಂದ ಗೆಲುವು ಸಾಧಿಸಲು ಅದು ನೀಡಿದ್ದ ‘ಗ್ಯಾರಂಟಿ’ ಆಶ್ವಾಸನೆಗಳೇ ಕಾರಣ ಎನ್ನಲಾಗುತ್ತಿದೆ. ಈ ಮಧ್ಯೆ ಆ ಗ್ಯಾರಂಟಿಗಳಿಗೆ ಸಂಬಂಧಿಸಿದಂತೆ ಹಲವು ಜೋಕುಗಳು ಹರಿದಾಡುತ್ತಿವೆ.

    ಕಾಂಗ್ರೆಸ್ ‘ಗ್ಯಾರಂಟಿ’ ಹೆಸರಿನಲ್ಲಿ ನೀಡಿದ್ದ ಐದು ಪ್ರಮುಖ ಆಶ್ವಾಸನೆಗಳ ಪೈಕಿ 200 ಯುನಿಟ್ ಉಚಿತ ವಿದ್ಯುತ್ ಕೂಎ ಪ್ರಮುಖವಾದುದು. ಕಾಂಗ್ರೆಸ್ ಗೆಲುವು ಸಾಧಿಸುತ್ತಿದ್ದಂತೆ ಹಲವರು ನಾವಿನ್ನು ವಿದ್ಯುತ್ ಬಿಲ್ ಪಾವತಿಸುವುದಿಲ್ಲ ಎಂದು ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಳ್ಳಲಾರಂಭಿಸಿದ್ದಾರೆ.

    ಇವೆಲ್ಲದರ ನಡುವೆ ಕಾಂಗ್ರೆಸ್ ಘೋಷಿಸಿದ್ದ ‘ಗ್ಯಾರಂಟಿ’ಗಳು ಗ್ಯಾರಂಟಿ ಸಿಗುತ್ತವೆಯಾ? ಅವು ಜಾರಿಗೆ ಬರಲಿವೆಯಾ? ಕೊಡಲು ಸಾಧ್ಯವೇ? ಪಕ್ಷದವರು ಮಾತು ಉಳಿಸಿಕೊಳ್ಳುವರೇ? ಎಂಬೆಲ್ಲ ಮಾತುಗಳೂ ಕೇಳಿ ಬರಲಾರಂಭಿಸಿವೆ. ಅವೆಲ್ಲವಕ್ಕೂ ಸ್ಪಷ್ಟನೆ ಎಂಬಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದಾರೆ.

    ‘ಟೀಮ್ ಕಾಂಗ್ರೆಸ್ ಕರ್ನಾಟಕದ ಜನರ ಪ್ರಗತಿ, ಕಲ್ಯಾಣ ಮತ್ತು ಸಾಮಾಜಿಕ ನ್ಯಾಯವನ್ನು ತರಲು ಬದ್ಧವಾಗಿದೆ. ಆರೂವರೆ ಕೋಟಿ ಕನ್ನಡಿಗರಿಗೆ ಭರವಸೆ ನೀಡಿದ ಐದೂ ‘ಗ್ಯಾರಂಟಿ’ಗಳನ್ನು ನಾವು ಜಾರಿಗೆ ತರುತ್ತೇವೆ’ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

    Post Views: 244

    Related Posts

    ಸ್ನೇಹಿತರ ಜೊತೆ ಹರಟೆ ಹೊಡೆಯುತ್ತಿದ್ದಾಗಲೇ ದುರಂತ; ತೆಂಗಿನ ಮರ ಬಿದ್ದು ವ್ಯಕ್ತಿ ಸಾವು

    June 10, 2026

    ವಾಹನ ಸೈಡ್ ವಿಚಾರಕ್ಕೆ ರಣರಂಗವಾದ ಮಠದ ಪಾರ್ಕಿಂಗ್: ಎರಡೂ ಕಡೆಯಿಂದ ದೂರು-ಪ್ರತಿದೂರು

    June 10, 2026

    ಉಳ್ಳಾಲ NDPS ಪ್ರಕರಣದ ಆರೋಪಿ ಕೊನೆಗೂ ಅರೆಸ್ಟ್; ನ್ಯಾಯಾಂಗ ಬಂಧನ

    June 10, 2026
    About
    About

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸ್ನೇಹಿತರ ಜೊತೆ ಹರಟೆ ಹೊಡೆಯುತ್ತಿದ್ದಾಗಲೇ ದುರಂತ; ತೆಂಗಿನ ಮರ ಬಿದ್ದು ವ್ಯಕ್ತಿ ಸಾವು

    June 10, 2026

    ಡಿಕ್ಕಿಯ ರಭಸಕ್ಕೆ ಹೊತ್ತಿ ಉರಿದ ಲಾರಿಗಳು; ಕ್ಯಾಬಿನ್‌ನಲ್ಲೇ ಸಜೀವ ದಹನವಾದ ಚಾಲಕ

    June 10, 2026

    ವಾಹನ ಸೈಡ್ ವಿಚಾರಕ್ಕೆ ರಣರಂಗವಾದ ಮಠದ ಪಾರ್ಕಿಂಗ್: ಎರಡೂ ಕಡೆಯಿಂದ ದೂರು-ಪ್ರತಿದೂರು

    June 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.