Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: 50ಕ್ಕೂ ಅಧಿಕ ಪಿಎಫ್ಐ, ಎಸ್‌ಡಿಪಿಐ ಕಾರ್ಯಕರ್ತರು ವಶಕ್ಕೆ
    ಇತ್ತೀಚಿನ ಸುದ್ದಿ

    ಮಂಗಳೂರು: 50ಕ್ಕೂ ಅಧಿಕ ಪಿಎಫ್ಐ, ಎಸ್‌ಡಿಪಿಐ ಕಾರ್ಯಕರ್ತರು ವಶಕ್ಕೆ

    September 22, 2022
    Share

    ಮಂಗಳೂರು: ಎನ್ಐಎ ದಾಳಿಯ ವೇಳೆ ಪ್ರತಿಭಟನೆ ನಡೆಸಿದ ಪಿಎಫ್ಐ, ಎಸ್‌ಡಿಪಿಐನ 50ಕ್ಕೂ ಅಧಿಕ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

    ಮಂಗಳೂರು ನಗರದ ನೆಲ್ಲಿಕಾಯಿ ರಸ್ತೆಯಲ್ಲಿರುವ ಪಿಎಫ್ಐ, ಎಸ್‌ಡಿಪಿಐ ಕಚೇರಿಗೆ ಎನ್ಐಎ ಬೆಳ್ಳಂಬೆಳಗ್ಗೆ ದಾಳಿ ನಡೆಸಿತ್ತು. ಈ ವೇಳೆ 200 ಕ್ಕೂ ಅಧಿಕ ಮಂದಿ ಕಾರ್ಯಕರ್ತರು ಜಮಾವಣೆಗೊಂಡು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು 50 ಕ್ಕೂ ಅಧಿಕ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡಿದೆ.

    ಸದ್ಯ ಸ್ಥಳದಲ್ಲಿ ಅರೆಮೀಸಲು ಪಡೆ, ಪೊಲೀಸರು ಬೀಡು ಬಿಟ್ಟಿದ್ದು ಭಾರೀ ಕಟ್ಟೆಚ್ಚರ ವಹಿಸಿದೆ‌. ಪಿಎಫ್ಐ, ಎಸ್‌ಡಿಪಿಐ ಕಚೇರಿ ಇರುವ ಮಂಗಳೂರಿನ ನೆಲ್ಲಿಕಾಯಿ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

    Post Views: 215

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.