Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ- 500ಕ್ಕೂ ಹೆಚ್ಚು ಪಬ್, ಬಾರ್ ಗಳ ಮೇಲೆ ದಾಳಿ
    ಇತ್ತೀಚಿನ ಸುದ್ದಿ

    ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ- 500ಕ್ಕೂ ಹೆಚ್ಚು ಪಬ್, ಬಾರ್ ಗಳ ಮೇಲೆ ದಾಳಿ

    September 9, 2023
    Share

    ಬೆಂಗಳೂರು: ಬೆಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 500ಕ್ಕೂ ಹೆಚ್ಚು ಪಬ್, ಬಾರ್ ಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

    ಬೆಂಗಳೂರು ನಗರದಾದ್ಯಂತ ಇರುವ ಅನಧಿಕೃತ ಪಬ್, ಹುಕ್ಕಾ ಬಾರ್ ಗಳ ಮೇಲೆ ಸಿಸಿಬಿ ಪೊಲೀಸರು ತಡ ರಾತ್ರಿ ದಾಳಿ ನಡೆಸಿದ್ದು, ನಕಲಿ ಆಧಾರ್ ಕಾರ್ಡ್ ಗಳನ್ನು ಬಳಸಿ ಅಪ್ರಾಪ್ತರು ಪಬ್ ಗಳಿಗೆ ತೆರಳುತ್ತಿರುವುದು ಹಾಗೂ ಡ್ರಗ್ಸ್ ಸೇವನೆ ಮಾಡುತ್ತಿರುವುದುಪತ್ತೆಯಾಗಿದೆ.

    ದಾಳಿ ವೇಳೆ ಹಲವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

    Post Views: 264

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.