Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»BIG NEWS: 5G ಅಪ್‌ಡೇಟ್‌ ಲಿಂಕ್‌ ಮೇಲೆ ಕ್ಲಿಕ್‌ ಮಾಡೋ ಈ ಸುದ್ದಿ ಮಿಸ್‌ ಮಾಡದೇ ಓದಿ
    Uncategorized

    BIG NEWS: 5G ಅಪ್‌ಡೇಟ್‌ ಲಿಂಕ್‌ ಮೇಲೆ ಕ್ಲಿಕ್‌ ಮಾಡೋ ಈ ಸುದ್ದಿ ಮಿಸ್‌ ಮಾಡದೇ ಓದಿ

    October 8, 2022
    Share

    ಬೆಂಗಳೂರು: 5G ಸೇವೆಯನ್ನು ದೇಶದಲ್ಲಿ ಕೆಲ ನೆಟ್‌ವರ್ಕ್‌ಗಳು ಆಯ್ದ ಪ್ರದೇಶಗಳಲ್ಲಿ ಶುರುವಾಗಿದೆ. ಈ ನಡುವೆ ಇದೇ ಅವಕಾಶವನ್ನು ಮಿಸ್‌ ಮಾಡಿಕೊಳ್ಳುತ್ತಿರುವ ಸೈಬರ್‌ ಕಿರಾತಕರು, 5G ಅಪ್‌ಡೇಟ್‌ ಲಿಂಕ್‌ ಗಳನ್ನು ಮೊಬೈಲ್‌ ಗ್ರಾಹಕರಿಗೆ ಕಳುಹಿಸಿ ಬ್ಯಾಂಕ್‌ಗಳಲ್ಲಿ ಇರುವ ಹಣವನ್ನು ಕದಿಯಲು ಶುರುಮಾಡಲು ಮಾಡಿದ್ದಾರೆ.

    ಈ ನಡುವೆ ಈ ಬಗ್ಗೆ ರಾಜ್ಯ ಪೋಲಿಸ್‌ ಇಲಾಖೆ ಜನತೆಗೆ ಮಹತ್ವದ ಸಂದೇಶವನ್ನು ಕಳುಹಿಸುತ್ತಿದ್ದು, ಆ ಸಂದೇಶದಲ್ಲಿ ಎಲ್ಲ ನಾಗರಿಕರಿಗೆ ಈ ಮೂಲಕ ತಿಳಿಯಪಡಿಸುವ ವಿಷಯ ಏನೆಂದರೆ Mobile Sim Card 5G ಸರ್ವಿಸ್ ಪ್ರಾರಂಭವಾಗಿರುವುದು ನಿಮಗೆ ಗೊತ್ತಿರುವ ವಿಷಯವಾಗಿದೆ ಇದನ್ನೆ ನೇಪವಾಗಿಟ್ಟುಕೊಂಡು ಸೈಬರ್ ಕ್ರೈಮ್ ನ ಕೇಲವು ಕಿಡಿಗೇಡಿಗಳು ನಿಮ್ಮ ಮೊಬೈಲ್ ಗೆ ಕಾಲ್ ಮಾಡಿ ನಿಮ್ಮ Sim card ನ್ನು 4G ದಿಂದ 5G ಗೆ Update ಮಾಡ್ತಿವಿ ನಿಮಗೆ ಒಂದು OTP ಬರುತ್ತೆ ಹೇಳಿ ಅಂತ ಕಾಲ್ ಬಂದರೆ ಖಂಡಿತವಾಗಿ ಯಾರು ನಿಮಗೆ ಬಂದ OTP ತಿಳಿಸಬೇಡಿ ನೀವು ಒಂದು ವೇಳೆಗೆ ಅವರು ಕಳುಹಿಸಿದ OTP ಸಂಖ್ಯೆ ಅವರಿಗೆ ಹೇಳಿದರೆ ನಿಮ್ಮ Bank Account ದಲ್ಲಿರುವ ಎಲ್ಲಾ ಹಣವನ್ನು ಅವರು ತಮ್ಮ ಖಾತೆಗೆ ವರ್ಗಾವಣೆ ಮಾಡಿಕೊಳ್ಳುತ್ತಾರೆ ಆದರಿಂದ ದಯವಿಟ್ಟು ಯಾರು ಅಪರಿಚಿತರು OTP ಕೇಳಿದರೆ ಹೇಳ್ಬೇಡಿ ಅಂತ ಹೇಳಿದೆ.

    Post Views: 283

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.