Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»5 ಮತ್ತು 8ನೇ ತರಗತಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ
    ಇತ್ತೀಚಿನ ಸುದ್ದಿ

    5 ಮತ್ತು 8ನೇ ತರಗತಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ

    February 24, 2023
    Share

    ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯಿಂದ 5 ಮತ್ತು 8ನೇ ತರಗತಿಯ ವಾರ್ಷಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ಮಾರ್ಚ್ 13ರಿಂದ 5 ಮತ್ತು 8ನೇ ತರಗತಿಯ ಪರೀಕ್ಷೆಗಳು ಆರಂಭಗೊಳ್ಳಲಿವೆ.

    ದಿನಾಂಕ 06-03-2023ಯ ಸೋಮವಾರದಿಂದ ದಿನಾಂಕ 10-03-2023ರ ಶುಕ್ರವಾರದವರೆಗೆ ವಿದ್ಯಾರ್ಥಿಗಳಿಗೆ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಿರ್ವಹಿಸಲಾಗುತ್ತದೆ. ವಿಶೇಷ ಶಾಳೆಗಳ ವಿದ್ಯಾರ್ಥಿಗಳಿಗೆ ಮಂಡಲಿಯಿಂದ ಸರಬರಾಜು ಮಾಡುವ ಪ್ರಶ್ತೋತ್ತರ ಪತ್ರಿಕೆಗಳನ್ನೇ ಬಳಸಿ, ಶಾಲಾ ಹಂತದಲ್ಲಿ ಹಿಂದಿನ ಸಾಲುಗಳಲ್ಲಿ ನಡೆಸಿದಂತೆ ಮೌಲ್ಯಾಂಕನ ನಡೆಸುವುದು ದು ತಿಳಿಸಿದೆ.

    ಉಳಿದಂತೆ ಮಾ.13ರಿಂದ 18ರವರೆಗೆ ವಿಷಯವಾರು ಪರೀಕ್ಷೆಗಳು ನಡೆಯಲಿವೆ ಎಂದು ಮಂಡಳಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

    Post Views: 215

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.