Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಅಂತಾರಾಷ್ಟ್ರೀಯ»ವಿಧ್ಯಾರ್ಥಿಗಳೊಂದಿಗೆ ಶಿಕ್ಷಕಿಯರು ಲೈಂಗಿಕ ಸಂಪರ್ಕ– 6 ಮಂದಿ ಅರೆಸ್ಟ್
    ಅಂತಾರಾಷ್ಟ್ರೀಯ

    ವಿಧ್ಯಾರ್ಥಿಗಳೊಂದಿಗೆ ಶಿಕ್ಷಕಿಯರು ಲೈಂಗಿಕ ಸಂಪರ್ಕ– 6 ಮಂದಿ ಅರೆಸ್ಟ್

    April 17, 2023
    Share

    ಶಿಕ್ಷಕಲಿರು ತಾವು ಕಲಿಸುತ್ತಿರುವ ಶಾಲೆಯ ವಿಧ್ಯಾರ್ಥಿಗಳೊಂದಿಗೆ ಲೈಂಗಿಕ ಸಂಪರ್ಕಹೊಂದಿದ ಆರೋಪದ ಮೇಲೆ 6 ಮಂದಿಯನ್ನು ಅಮೆರಿಕ ಪೊಲೀಸರು ಬಂಧಿಸಿದ್ದಾರೆ.

    ಬಂಧಿತರು ಎಮಿಲಿ ಹ್ಯಾನ್‌ಕಾಕ್ (26), ಹೀದರ್ ಹೇರ್ (32), ಎಲೆನ್​ ಶೆಲ್​ (38), ಕ್ರಿಸ್ಟನ್ ಗ್ಯಾಂಟ್ (36), ಅಲಿಹ್ ಖೇರಾಡ್‌ಮಂಡ್ (33), ಹನ್ನಾ ಮಾರ್ತ್ (26) ಎನ್ನಲಾಗಿದ್ದು, ಕಳೆದ ಎರಡು ದಿನಗಳಲ್ಲಿ ಈ ಆರು ಮಂದಿ ಶಿಕ್ಷಕಿಯರನ್ನು ಬಂಧಿಸಲಾಗಿದೆ ಎಂದು ಅಮೆರಿಕ ಮಾಧ್ಯಮಗಳು ವರದಿ ಮಾಡಿವೆ.ಈ ಶಿಕ್ಷಕಿಯರು ವಿವಿಧ ಖಾಸಗಿ ಶಾಲೆಗಳಲ್ಲಿ ಕೆಲಸ ಮಾಡುತ್ತಿದ್ದರು. ತಾವು ಕೆಲಸ ಮಾಡುವ ಶಾಲೆಗಳಲ್ಲಿ 15 ರಿಂದ 16 ವರ್ಷದೊಳಗಿನ ಬಾಲಕರೊಂದಿಗೆ ಲೈಂಗಿಕ ಸಂಪರ್ಕ ಹೊಂದಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಈ ಬಗ್ಗೆ ಪೋಷಕರು ಶಾಲೆಯ ಆಡಳಿತ ಮಂಡಳಿಗೆ ದೂರು ನೀಡಿದ್ದರು. ಬಳಿಕ ಶಾಲೆಯ ಮುಖ್ಯಸ್ಥರು ಪೊಲೀಸರಿಗೆ ದೂರು ನೀಡಿದ್ದರು.

    ಬಂಧನಕ್ಕೆ ಒಳಗಾಗಿರುವ ಶಿಕ್ಷಕಿಯರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಶಿಕ್ಷಕಿಯರು ವಿದ್ಯಾರ್ಥಿಗಳೊಂದಿಗೆ ಸಂಬಂಧ ಹೊಂದಿದ್ದರು ಎಂಬುದು ದೃಢಪಟ್ಟಿದೆ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

    Post Views: 431

    Related Posts

    Testing

    July 16, 2026

    ದುಬೈನಲ್ಲಿ ಎಂಸಿಸಿ ಬ್ಯಾಂಕ್ ಎನ್‌ಆರ್‌ಐ ‘ಅಂತರ್ದೃಷ್ಟಿ ಮತ್ತು ಸಂವಾದ’ ಸಭೆ

    June 20, 2025

    ಭಾರತದಿಂದ ಪಾಕ್ ನ 3 ಫೈಟರ್ ಜೆಟ್‌ ನಾಶ, ಪಾಕ್ ಪೈಲಟ್ ಜೀವಂತ ಸೆರೆ

    May 9, 2025
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.