Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯ ಸರ್ಕಾರದಿಂದ ಮತ್ತೆ 6 ಮಂದಿ `DySP’ ( ಸಿವಿಲ್) ಗಳ ವರ್ಗಾವಣೆ ಮಾಡಿ ಆದೇಶ
    ಇತ್ತೀಚಿನ ಸುದ್ದಿ

    ರಾಜ್ಯ ಸರ್ಕಾರದಿಂದ ಮತ್ತೆ 6 ಮಂದಿ `DySP’ ( ಸಿವಿಲ್) ಗಳ ವರ್ಗಾವಣೆ ಮಾಡಿ ಆದೇಶ

    September 25, 2025
    Share

    ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮತ್ತೆ 6 ಮಂದಿ ಡಿವೈಎಸ್‌ಪಿ (ಸಿಎಲ್) ರವರುಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

    ಈ ಕೆಳಕಂಡ ಡಿವೈಎಸ್‌ಪಿ (ಸಿವಿಲ್) ರವರುಗಳನ್ನು ಅವರ ಹೆಸರಿನ ಮುಂದೆ ತೋರಿಸಿರುವ ಸ್ಥಳಕ್ಕೆ ಈ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ/ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಲಾಗಿದೆ.

    ವರ್ಗಾವಣೆಗೊಂಡು ಡಿವೈಎಸ್ ಪಿ (ಸಿವಿಲ್) ಅಧಿಕಾರಿಗಳು

    1 ಮ್ಯಾಥೀವ್ ಥಾಮಸ್ ಕೆ.ಟಿ

    2 ರಾಜಣ್ಣ ಟಿ.ಬಿ

    3 ಸ್ನೇಹರಾಜ್ ಎನ್

    4 ಸಿ.ಕೆ. ಅಶ್ವಥನಾರಾಯಣ

    5 ಲಕ್ಷ್ಮಯ್ಯ.ವಿ

    6 ಪದ್ಮಶ್ರೀ ಗುಂಜೀಕರ್

    Post Views: 128

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.