Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಮಂಗಳೂರು : ಯುವಕ-ಯುವತಿಯರನ್ನು ತಡೆದು ಅನೈತಿಕ ಪೊಲೀಸ್ ಗಿರಿ : 6 ಆರೋಪಿಗಳು ಅರೆಸ್ಟ್.!
    Uncategorized

    ಮಂಗಳೂರು : ಯುವಕ-ಯುವತಿಯರನ್ನು ತಡೆದು ಅನೈತಿಕ ಪೊಲೀಸ್ ಗಿರಿ : 6 ಆರೋಪಿಗಳು ಅರೆಸ್ಟ್.!

    August 14, 2025
    Share

    ಮಂಗಳೂರು : ಮಂಗಳೂರಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿ ನಡೆದಿದ್ದು, ಯುವತಿಯೊಂದಿಗೆ ಮಾತನಾಡುತ್ತಿದ್ದ ಯುವಕನ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿದ ಘಟನೆ ನಡೆದಿದೆ. ಘಟನೆ ಸಂಬಂಧ ಪಾಂಡೇಶ್ವರ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

    ಬಂಧಿತರನ್ನು ಗಣೇಶ್, ಶ್ರೇಯಸ್, ಚಿಂಟು, ಚಂದನ್, ನಾಗರಾಜ್ ಮತ್ತು ರಾಮಚಂದ್ರ ಬಂಧಿತ ಆರೋಪಿಗಳು. ಸೋಮವಾರ ಯುವತಿ ಹಾಗೂ ಯುವಕ ಮಂಗಳೂರಿನ ಸರ್ವಿಸ್ ಬಸ್ ನಿಲ್ದಾಣದ ಬಳಿ ಮಾತನಾಡುತ್ತ ಹೋಗುತ್ತಿದ್ದರು. ಈ ವೇಳೆ ಏಕಾಏಕಿ ಏಳೆಂಟು ಮಂದಿಯ ತಂಡ ತಡೆದು ಜೀವ ಬೆದರಿಕೆಯೊಡ್ಡಿದ್ದಾರೆ. ಈ ಬಗ್ಗೆ ಯುವತಿ ಪೊಲೀಸ್ ದೂರು ನೀಡಿರುವ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

    Post Views: 203

    Related Posts

    ಮಂಗಳೂರು: ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು- 6 ಮಂದಿ ಆರೋಪಿಗಳ ಬಂಧನ

    February 28, 2026

    ಪ್ರತಿಷ್ಠಿತ ಎಕ್ಸ್ ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ; 99 ಪರ್ಸೆಂಟೈಲ್ ಕ್ಕಿಂತ ಅಧಿಕ ಅಂಕ ಪಡೆದ 15 ವಿದ್ಯಾರ್ಥಿಗಳು

    February 18, 2026

    ಮಂಗಳೂರು:ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿ ಸಾವು , ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ಧವೂ ಕೇಸ್- ಕಮಿಷನರ್

    February 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.