Facebook Twitter Instagram
    Thursday, June 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ವರ್ಕ್‌ ಫ್ರಮ್‌ ಹೋಮ್‌ ಕೆಲಸದ ಆಮಿಷವೊಡ್ಡಿ 6.50 ಲಕ್ಷ ರೂ. ವಂಚನೆ..!
    ಇತ್ತೀಚಿನ ಸುದ್ದಿ

    ಮಂಗಳೂರು: ವರ್ಕ್‌ ಫ್ರಮ್‌ ಹೋಮ್‌ ಕೆಲಸದ ಆಮಿಷವೊಡ್ಡಿ 6.50 ಲಕ್ಷ ರೂ. ವಂಚನೆ..!

    May 20, 2025
    Share

    ಮಂಗಳೂರು: ವರ್ಕ್‌ ಫ್ರಮ್‌ ಹೋಮ್‌ ಆನ್‌ಲೈನ್‌ ಕೆಲಸದ ಜಾಹೀರಾತನ್ನು ನಂಬಿ ವ್ಯಕ್ತಿಯೊಬ್ಬ 6.50 ಲಕ್ಷ ರೂ. ಕಳೆದುಕೊಂಡ ಬಗ್ಗೆ ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ದೂರುದಾರರು ಇನ್‌ಸ್ಟಾಗ್ರಾಂನಲ್ಲಿ ಆನ್‌ಲೈನ್‌ ಕೆಲಸದ ಜಾಹೀರಾತೊಂದರ ಲಿಂಕ್‌ ಕ್ಲಿಕ್‌ ಮಾಡಿದಾಗ ಅದು ವಾಟ್ಸ್‌ಆ್ಯಪ್‌ ಹೋಗಿದೆ.ಅದರಲ್ಲಿ ಅಪರಿಚಿತ ಸಂಖ್ಯೆಯಿಂದ ಲಿಂಕ್‌ ಒಂದು ಬಂದಿದ್ದು. ಲಿಂಕ್‌ ಒತ್ತಿ ನೋಂದಣಿ ಮಾಡುವಂತೆ ಅಪರಿಚಿತ ವ್ಯಕ್ತಿ ತಿಳಿಸಿದಂತೆ ದೂರುದಾರು ಲಿಂಕ್‌ ತೆರೆದರು. ಬಳಿಕ ಟೆಲಿಗ್ರಾಂ ಆ್ಯಪ್‌ ಡೌನ್‌ಲೋಡ್‌ ಮಾಡಿ ಅಖೀಲ್‌ ಎಂಬಾತನನ್ನು ಫಾಲೋ ಮಾಡುವಂತೆ ಅಪರಿಚಿತ ವ್ಯಕ್ತಿ ತಿಳಿಸಿದನು.

    ಅದರಂತೆ ಅಖೀಲ್‌ 5 ಟಾಸ್ಕ್‌ಗಳನ್ನು ನೀಡಿದ್ದು, ಮೊದಲಿಗೆ 500 ರೂ. ಟ್ರಾನ್ಸ್‌ಫರ್‌ ಮಾಡಿದ್ದಕ್ಕೆ ಲಾಭಾಂಶ ಸಹಿತ 2,000 ರೂ. ವಾಪಸು ನೀಡಿದರು. ಇದನ್ನು ನಂಬಿ ದೂರುದಾರರು ಹಂತ ಹಂತವಾಗಿ ಒಟ್ಟು 6.50 ಲಕ್ಷ ರೂ. ಆನ್‌ಲೈನ್‌ ಮೂಲಕ ವರ್ಗಾವಣೆ ಮಾಡಿದ್ದಾರೆ. ಆದರೆ ಆ ಬಳಿಕ ಅಪರಿಚಿತ ವ್ಯಕ್ತಿಗಳು ವಿವಿಧ ಕಾರಣ ನೀಡಿ ಲಾಭಾಂಶ, ಹೂಡಿಕೆ ಮಾಡಿದ ಹಣ ವಾಪಸು ನೀಡಿಲ್ಲ. ಆಗ ದೂರುದಾರರಿಗೆ ತಾನು ಮೋಸ ಹೋಗಿರುವುದು ಅರಿವಿಗೆ ಬಂದಿದೆ.

    Post Views: 175

    Related Posts

    ಸ್ನೇಹಿತರ ಜೊತೆ ಹರಟೆ ಹೊಡೆಯುತ್ತಿದ್ದಾಗಲೇ ದುರಂತ; ತೆಂಗಿನ ಮರ ಬಿದ್ದು ವ್ಯಕ್ತಿ ಸಾವು

    June 10, 2026

    ಡಿಕ್ಕಿಯ ರಭಸಕ್ಕೆ ಹೊತ್ತಿ ಉರಿದ ಲಾರಿಗಳು; ಕ್ಯಾಬಿನ್‌ನಲ್ಲೇ ಸಜೀವ ದಹನವಾದ ಚಾಲಕ

    June 10, 2026

    ವಾಹನ ಸೈಡ್ ವಿಚಾರಕ್ಕೆ ರಣರಂಗವಾದ ಮಠದ ಪಾರ್ಕಿಂಗ್: ಎರಡೂ ಕಡೆಯಿಂದ ದೂರು-ಪ್ರತಿದೂರು

    June 10, 2026
    About
    About

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸ್ನೇಹಿತರ ಜೊತೆ ಹರಟೆ ಹೊಡೆಯುತ್ತಿದ್ದಾಗಲೇ ದುರಂತ; ತೆಂಗಿನ ಮರ ಬಿದ್ದು ವ್ಯಕ್ತಿ ಸಾವು

    June 10, 2026

    ಡಿಕ್ಕಿಯ ರಭಸಕ್ಕೆ ಹೊತ್ತಿ ಉರಿದ ಲಾರಿಗಳು; ಕ್ಯಾಬಿನ್‌ನಲ್ಲೇ ಸಜೀವ ದಹನವಾದ ಚಾಲಕ

    June 10, 2026

    ವಾಹನ ಸೈಡ್ ವಿಚಾರಕ್ಕೆ ರಣರಂಗವಾದ ಮಠದ ಪಾರ್ಕಿಂಗ್: ಎರಡೂ ಕಡೆಯಿಂದ ದೂರು-ಪ್ರತಿದೂರು

    June 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.