Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: 6ನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

    ಉಡುಪಿ: 6ನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!

    January 16, 2023
    Share

    ಉಡುಪಿ: 6ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ನಗರದ ಬ್ರಹ್ಮಗಿರಿಯಲ್ಲಿರುವ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.

    ಕಾಪು ಮೂಲದ ದಂಪತಿ ಪುತ್ರಿ ಮಂಗಳಾದೇವಿ(11) ಆತ್ಮಹತ್ಯೆ ಮಾಡಿಕೊಂಡವರು. ಈಕೆ ಕಾಪುವಿನ ಖಾಸಗಿ ಶಾಲೆಯ ವಿದ್ಯಾರ್ಥಿನಿ. ಶಾಲೆ ರಜೆ ಹಿನ್ನಲೆ ಮನೆಯಲ್ಲೇ ಇದ್ದರು, ತಂದೆ ತಾಯಿ ಕೆಲಸಕ್ಕೆ ಹೋಗಿದ್ದ ವೇಳೆ ಬಾಲಕಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಉಡುಪಿ ನಗರ ಠಾಣೆಯ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಆಕೆ ಉಪಯೋಗಿಸುತ್ತಿದ್ದ ಟ್ಯಾಬ್ ವಶಕ್ಕೆ ತೆಗೆದುಕೊಂಡಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ತನಿಖೆ ಮುಂದುವರಿದಿದೆ.

    Post Views: 161

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.