Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಂಗಳೂರಲ್ಲಿ 7.11ಕೋಟಿ ದರೋಡೆ ಕೇಸ್ : 7.1ಕೋಟಿ ರಿಕವರಿ ಆಗಿದೆ- ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಮಾಹಿತಿ
    ಇತ್ತೀಚಿನ ಸುದ್ದಿ

    ಬೆಂಗಳೂರಲ್ಲಿ 7.11ಕೋಟಿ ದರೋಡೆ ಕೇಸ್ : 7.1ಕೋಟಿ ರಿಕವರಿ ಆಗಿದೆ- ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಮಾಹಿತಿ

    November 25, 2025
    Share

    ಬೆಂಗಳೂರಲ್ಲಿ 7 ಕೋಟಿ 11 ಲಕ್ಷ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೂ 7.1 ಕೋಟಿ ರೂಪಾಯಿ ಹಣ ರಿಕವರಿ ಆಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ 9 ಆರೋಪಿಗಳನ್ನು ಅರೆಸ್ಟ್ ಮಾಡಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದರು.

    ನಮ್ಮ ಪೊಲೀಸರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಶೇಕಡ 98.6 ರಷ್ಟು ಹಣ ರಿಕವರಿ ಆಗಿದೆ ದರೋಡೆ ಪ್ರಕರಣದಲ್ಲಿ ಇದುವರೆಗೂ 9 ಆರೋಪಿಗಳ ಬಂಧನ ಆಗಿದೆ. ಚೆನ್ನೈ ಆಂಧ್ರ ಪೊಲೀಸರು ಸಹ ಸಾಕಷ್ಟು ಸಹಾಯ ಮಾಡಿದ್ದಾರೆ. ಈಗಾಗಲೇ ತಂಡಕ್ಕೆ 5 ಲಕ್ಷ ಬಹುಮಾನ ಘೋಷಿಸಲಾಗಿದೆ. ಹೆಚ್ಚುವರಿಯಾಗಿ 2 ಲಕ್ಷ ಬಹುಮಾನ ನೀಡುತ್ತಿದ್ದೇವೆ. ಸದ್ಯ 9 ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೇಳಿಕೆ ನೀಡಿದರು.

    Post Views: 112

    Related Posts

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.