Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ; 70 ಲಕ್ಷ ಲಾಟರಿ ಗೆದ್ದ ವ್ಯಕ್ತಿ ಇನ್ನೂ ಸಿಗಲಿಲ್ಲ ಸಂಪರ್ಕಕ್ಕೆ
    ಇತ್ತೀಚಿನ ಸುದ್ದಿ

    ಉಳ್ಳಾಲ; 70 ಲಕ್ಷ ಲಾಟರಿ ಗೆದ್ದ ವ್ಯಕ್ತಿ ಇನ್ನೂ ಸಿಗಲಿಲ್ಲ ಸಂಪರ್ಕಕ್ಕೆ

    May 18, 2023
    Share

    ಉಳ್ಳಾಲ: ಜನರು ತಮ್ಮ ಅದೃಷ್ಟ ಪರೀಕ್ಷೆಗೆ ವಿವಿಧ ಕಸರತುಗಳನ್ನು ಮಾಡುವುದು ಸಹಜ ಕೆಲವರು ಅದೃಷ್ಟದಾಟದಲ್ಲಿ ತೊಡಗಿಸಿಕೊಂಡು ಹಣ ಕಳೆದುಕೊಂಡವರೂ ಇದ್ದಾರೆ. ಲಕ್ಷಾಂತರ ಜನರು ದಿಡೀರ್ ಶ್ರೀಮಂತರಾಗಬೇಕು ಎಂದು ಲಾಟರಿ ತೆಗೆದು ತಮ್ಮ ಅದೃಷ್ಟ ಸಂಖ್ಯೆಗೆ ಬಂಪರ್ ಬಹುಮಾನ ಬಂದಿದೆಯಾ ಎಂದು ಜಾತಕಪಕ್ಷಿಯಂತೆ ಕಾಯುತ್ತಾರೆ. ಆದರೆ ಇಲ್ಲೊಂದು ಕಡೆ ಲಾಟರಿಯಲ್ಲಿ ಬಂಪರ್ ಬಹುಮಾನ ಬಂದರೂ, ವಿಜೇತ ಅದೃಷ್ಟವಂತ ಈವರೆಗೂ ಬಂಪರ್ ಬಹುಮಾನ ಬಂದ ಲಾಟರಿ ಏಜೆನ್ಸಿಯನ್ನು ಸಂಪರ್ಕಿಸಿಲ್ಲ. ಈ ಲಾಟರ ಏಜೆನ್ಸಿಯವರು ಬಂಪರ್ ಬಹುಮಾನ ಬಂದ ವಿಜೇತನಿಗಾಗಿ ಕಾಯುತ್ತಿದ್ದಾರೆ.

    ತಲಪಾಡಿಯಲ್ಲಿರವ ಅಮಲ್ ಕನಕದಾಸ ಅವರಿಗೆ ಸೇರಿದ ತಲಪಾಡಿಯ ಜಯಮ್ಮ ಲಾಟರಿ ಏಜೆನ್ಸಿಯಲ್ಲಿ ಮಾರಾಟವಾದ ಕೇರಳ ರಾಜ್ಯದ ಅಕ್ಷಯ ಲಾಟರಿಯ ಬಂಪರ್ ಬಹುಮಾನ ಬಂದಿದ್ದು, ಕೇರಳ ಗಡಿ ಭಾಗವಾಗಿರುವ ಕರ್ನಾಟಕದ ಮಂಗಳೂರು ಸೇರಿದಂತೆ ಮಂಜೇಶ್ವರರ ಸೇರಿದಂತೆ ಸುತ್ತಮುತ್ತಲಿನ ಗ್ರಾಹಕರನ್ನು ಹೊಂದಿರುವ ಈ ಏಜೆನ್ಸಿಯಲ್ಲಿ ಮಾರಟವಾದ ಮೇ 7ರ ಅಕ್ಷಯಾ ಲಾಟರಿ ಎ.ಟಿ. 317545 ಟಿಕೆಟ್‍ಗೆ ಎಪ್ಪತ್ತು ಲಕ್ಷ ಬಂಪರ್ ಬಹುಮಾನ ಬಂದಿದ್ದು, ಈ ಟಿಕೆಟ್ ಪಡದುಕೊಂಡ ಅದೃಷ್ಟ ಶಾಲಿಗೆ ಹುಡುಕಾಟ ನಡೆಯುತ್ತಿದೆ.ಕನಕದಾಸ ಅವರ ಏಜೆನ್ಸಿಗೆ ಕೆಲ ತಿಂಗಳ ಹಿಂದೆ ಕೆ.ಸಿ. ರೋಡ್‍ನ ವ್ಯಕ್ತಿಯೊಬ್ಬರಿಗೆ 75 ಲಕ್ಷ ರೂ ಮತ್ತು ಕೋಟೆಕಾರು ಒಲವಿನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಸೆಕ್ಯುರಿಟಿ ಗಾರ್ಡ್‍ಗೆ ಒಂದು ಕೋಟಿ ರೂ ಬಹುಮಾನ ಬಂದಿದ್ದು, ಒಟ್ಟು ನಾಲ್ಕು ಬಾರಿ ಬಂಪರ್ ಬಹುಮಾನ ಬಂದಿತ್ತು. ಇದೀಗ ಅದೃಷ್ಟಶಾಲಿಯ ಹುಡುಕಾಟ ನಡೆಯುತ್ತಿದ್ದು, ಕರ್ನಾಟಕ – ಕೇರಳ ಗಡಿಭಾಗದವರೇ ಈ ವಿಜೇತರು ಇರಬಹುದು ಎಂದು ಅಮಲ್ ಕನಕದಾಸ್ ತಿಳಿಸಿದ್ದಾರೆ.

    Post Views: 235

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.