Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೈಂದೂರು: ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟ: ಇಬ್ಬರು ಆರೋಪಿಗಳಿಂದ 700 ಕೆ.ಜಿ ಅಕ್ಕಿ ವಶ
    ಇತ್ತೀಚಿನ ಸುದ್ದಿ

    ಬೈಂದೂರು: ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟ: ಇಬ್ಬರು ಆರೋಪಿಗಳಿಂದ 700 ಕೆ.ಜಿ ಅಕ್ಕಿ ವಶ

    September 20, 2022
    Share

    ಬೈಂದೂರು: ತಾಲೂಕಿನ ತ್ರಾಸಿ ಗ್ರಾಮದ ಮೋವಾಡಿ ಗಾಣದಮಕ್ಕಿ ಕ್ರಾಸ್ ಬಳಿ ಕಾರಿನಲ್ಲಿ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿಯನ್ನು ಸಾಗಿಸುತ್ತಿದ್ದ ಇಬ್ಬರನ್ನು ಆಹಾರ ನಿರೀಕ್ಷಕರ ತಂಡ ಬಂಧಿಸಿದೆ. ಅಶ್ರಫ್ ಬ್ಯಾರಿ ಹಾಗೂ ರಜಬ್ ಬಂಧಿತ ಆರೋಪಿಗಳು.

    ಇವರು ನಾಡ ಕಡೆಯಿಂದ ತ್ರಾಸಿ ಕಡೆಗೆ ಕಾರಿನಲ್ಲಿ ಅಕ್ರಮವಾಗಿ ಅನ್ನಭಾಗ್ಯ ಯೋಜನೆ ಅಕ್ಕಿಯನ್ನು ಸಾಗಾಟ ಮಾಡುತ್ತಿರುವ ಬಗ್ಗೆ ದೊರೆತ ಮಾಹಿತಿಯಂತೆ ಕುಂದಾಪುರ ಆಹಾರ ನಿರೀಕ್ಷಕ ಸುರೇಶ್ ಎಚ್.ಎಸ್. ನೇತೃತ್ವದ ತಂಡ ದಾಳಿ ನಡೆಸಿದೆ.

    ಕಾರಿನಲ್ಲಿದ್ದ 15,400ರೂ. ಮೌಲ್ಯದ ಒಟ್ಟು 14 ಚೀಲಗಳಲ್ಲಿ ತುಂಬಿದ್ದ 700 ಕೆ.ಜಿ ಬೆಳ್ತಿಗೆ ಅಕ್ಕಿ ಹಾಗೂ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಈ ಅಕ್ಕಿಯನ್ನು ಜನರಿಂದ ಖರೀದಿಸಿ ಹೆಚ್ಚಿನ ಬೆಲೆಗೆ ಅಂಗಡಿ ಮಾರಾಟ ಮಾಡಲು ಸಾಗಿಸುತ್ತಿದ್ದರೆನ್ನಲಾಗಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 194

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.