Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»74ನೇ ಗಣರಾಜ್ಯೋತ್ಸವದ ಅಂಗವಾಗಿ ಮಾನ್ವಿ ಕೆರೆ ದಂಡೆಯಲ್ಲಿ ಧ್ವಜಾರೋಹಣ
    ಇತ್ತೀಚಿನ ಸುದ್ದಿ

    74ನೇ ಗಣರಾಜ್ಯೋತ್ಸವದ ಅಂಗವಾಗಿ ಮಾನ್ವಿ ಕೆರೆ ದಂಡೆಯಲ್ಲಿ ಧ್ವಜಾರೋಹಣ

    January 26, 2023
    Share

    ಮಂಗಳೂರು ತಾ.ಪಂ/ ಜೋಕಟ್ಟೆ ಗ್ರಾ.ಪಂ: 74ನೇ ಗಣರಾಜ್ಯೋತ್ಸವದ ಅಂಗವಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಮೃತ ಸರೋವರ ಯೋಜನೆಯಡಿ ಮಂಗಳೂರು ತಾಲೂಕಿನ ಜೋಕಟ್ಟೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಾನ್ವಿ ಕೆರೆ ದಂಡೆಯಲ್ಲಿ ಹಿರಿಯ ನಾಗರಿಕರಾದ ಶ್ರೀಮತಿ ಬೆನ್ನಿ ವೇಗಸ್ ಅವರು ಧ್ವಜಾರೋಹಣ ನೆರವೇರಿಸಿದರು.

    ಇತ್ತೀಚೆಗಷ್ಟೇ ಜೋಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಜಲ ಸಂರಕ್ಷಣೆಗೆ ಸಂಬಂಧಪಟ್ಟಂತೆ ಚಿತ್ರಕಲಾ ಸ್ಪರ್ಧೆ ಆಯೋಜಿಸಿದ್ದು, ವಿಜೇತ ವಿದ್ಯಾರ್ಥಿಗಳಿಗೆ ಈ ಸುಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು.

    ಈ ಸಂದರ್ಭ ಶ್ರೀ ಉಮ್ಮರ್‌ ಫಾರುಕ್ ಪಂಚಾಯತ್‌ ಅಧ್ಯಕ್ಷರು , ಶ್ರೀ ಅಬ್ದುಲ್ಲಾ ಆಸಫ್‌ ಪಂಚಾಯತ್‌ ಅಭಿವೃದ್ದಿ ಅಧಿಕಾರಿ , ಸದಸ್ಯರು ಪ್ರೆಸಿಲ್ಲಾ ಮೊಂತೇರೊ, ಶ್ರೀಮತಿ ನಿಶ್ಮಿತ. ಬಿ ತಾಲೂಕು ಪಂಚಾಯತ್‌ ಐಇಸಿ ಸಂಯೋಜಕರು ಹಾಗೂ ಗ್ರಾಮ ಪಂಚಾಯತ್‌ ಸಿಬ್ಬಂದಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

    Post Views: 178

    Related Posts

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.