Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: 77ನೇ ಸ್ವಾತಂತ್ರ್ಯೋತ್ಸವ – ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ
    ಇತ್ತೀಚಿನ ಸುದ್ದಿ

    ಮಂಗಳೂರು: 77ನೇ ಸ್ವಾತಂತ್ರ್ಯೋತ್ಸವ – ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

    August 15, 2023
    Share

    ಮಂಗಳೂರು: ಇಂದು ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ನಗರದ ನೆಹರೂ ಮೈದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆ.15ರ ಮಂಗಳವಾರ ನಗರದ ನೆಹರೂ ಮೈದಾನದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದ್ದಾರೆ.ಈ ವೇಳೆ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಎಸ್ಪಿ ರಿಷ್ಯಂತ್ ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

    Post Views: 204

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.