ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಈಗಾಗಲೇ ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ.
ಒಂದು ವೇಳೆ ನಿಮಗೆ ಈ ಯೋಜನೆಯ ಹಣ ದೊರೆಯದೆ ಇದ್ದರೆ ಮೊದಲು ನೀವು ಇಕೆವೈಸಿ ಮಾಡಿಸಿ.
ನಂತರ ಸೂಕ್ತ ದಾಖಲೆಗಳನ್ನು ನಿಮ್ಮ ಬ್ಯಾಂಕ್ ಗೆ ನೀಡಿ. ಈಗಾಗಲೇ ಈ ಯೋಜನೆಯಡಿ ಮಹಿಳೆಯರು ಪ್ರತಿ ತಿಂಗಳು 2000 ರೂಪಾಯಿಯನ್ನು ಪಡೆದುಕೊಳ್ಳುತ್ತಿದ್ದಾರೆ.
Post Views: 119