Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ : 4 ಮಂದಿ ಎಸ್‌ಐಗಳು ಸಹಿತ 80ಕ್ಕೂ ಅಧಿಕ ಸಿಬ್ಬಂದಿ ಅಮಾನತು
    ಇತ್ತೀಚಿನ ಸುದ್ದಿ

    ಉಡುಪಿ : 4 ಮಂದಿ ಎಸ್‌ಐಗಳು ಸಹಿತ 80ಕ್ಕೂ ಅಧಿಕ ಸಿಬ್ಬಂದಿ ಅಮಾನತು

    September 14, 2024
    Share

    ಉಡುಪಿ : ಭ್ರಷ್ಟಾಚಾರ ಮತ್ತು ಕರ್ತವ್ಯಲೋಪದ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಒಂದು ವರ್ಷದಲ್ಲಿ 4 ಮಂದಿ ಎಸ್‌ಐಗಳು ಸಹಿತ 80ಕ್ಕೂ ಅಧಿಕ ಸಿಬ್ಬಂದಿಯನ್ನು ಅಮಾನತುಮಾಡಲಾಗಿದೆ.

    ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ಪೊಲೀಸರು ಅಮಾನತುಗೊಂಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಅರುಣ್ ಕೆ. ಅವರು ಪೊಲೀಸರ ಕರ್ತವ್ಯದ ಬಗ್ಗೆ ಗಮನಹರಿಸುತ್ತಿದ್ದು, ಒಂದು ವರ್ಷದಿಂದಲೂ ವಿವಿಧ ಕಾರಣಗಳಿಂದ ಕರ್ತವ್ಯಲೋಪ ಎಸಗಿದವರಿಗೆ ಅಮಾನತು ಹಾಗೂ ವರ್ಗಾವಣೆ ಮಾಡಲಾಗಿದೆ.ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯದಲ್ಲಿದ್ದ 4 ಮಂದಿ ಎಸ್‌ಐಗಳ ಪೈಕಿ ಕೆಲವರ ಅಮಾನತು ಆದೇಶ ಮುಗಿದಿದೆ. ಈ ಹಿಂದೆ ಸೇವೆ ಸಲ್ಲಿಸುತ್ತಿದ್ದ ಠಾಣೆ ಬಿಟ್ಟು ಬೇರೆ ಠಾಣೆಗಳಲ್ಲಿ ಕರ್ತವ್ಯ ಸಲ್ಲಿಸುತ್ತಿದ್ದಾರೆ. ಅಕ್ರಮ ಮರಳು ಸಾಗಾಟಗಾರರೊಂದಿಗೆ ಶಾಮೀಲಾಗಿರುವುದು, ಲಂಚ ಪಡೆದಿರುವುದು, ಮಾನವೀಯ ನೆಲೆಯಲ್ಲಿ ಸಹಾಯ ಮಾಡಲು ಹೋಗಿ ಸಿಕ್ಕಿಬಿದ್ದಿದ್ದ ಎಸ್‌ಐಗಳನ್ನ ಅಮಾನತು ಮಾಡಲಾಗಿದೆ.ಇದು ಹಂತಹಂತವಾಗಿ ನಡೆಯುವ ಪ್ರಕ್ರಿಯೆ. ಕರ್ತವ್ಯ ಲೋಪವೆಸಗಿದ ಕೆಲವರನ್ನು ಅಮಾನತು ಮಾಡಲಾಗಿದೆ. ಇಲಾಖೆಯನ್ನು ಬಲಪಡಿಸಲು ಮತ್ತು ಅಧಿಕಾರಿಗಳು ಕಾನೂನು ಮತ್ತು ಸುವ್ಯವಸ್ಥೆಗೆ ಆದ್ಯತೆ ನೀಡಲು ಈ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಎಸ್ ಪಿ ಡಾ.ಅರುಣ್ ಕೆ ಅಭಿಪ್ರಾಯಪಟ್ಟರು.

    Post Views: 328

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.