Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಪುತ್ತಿಲ ಪರಿವಾರ ಕಚೇರಿ ಮುಂಭಾಗ ತಲವಾರ್ ಝಳಪಿಸಿದ ತಂಡ – 9 ಮಂದಿ ಪೊಲೀಸ್ ವಶಕ್ಕೆ
    ಇತ್ತೀಚಿನ ಸುದ್ದಿ

    ಪುತ್ತೂರು: ಪುತ್ತಿಲ ಪರಿವಾರ ಕಚೇರಿ ಮುಂಭಾಗ ತಲವಾರ್ ಝಳಪಿಸಿದ ತಂಡ – 9 ಮಂದಿ ಪೊಲೀಸ್ ವಶಕ್ಕೆ

    November 10, 2023
    Share

    ಪುತ್ತೂರು :  ಪುತ್ತಿಲ ಪರಿವಾರದ ಕಚೇರಿಗೆ ತಲ್ವಾರ್ ಹಿಡಿದು ನುಗ್ಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರು ಸೇರಿದಂತೆ 9 ಮಂದಿ ವಿರುದ್ದ ಪುತ್ತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 9 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
    ಬಂಧಿತರನ್ನು ದಿನೇಶ್ ಪಂಜಿಗಣ, ಭವಿತ್,ಮನ್ವಿತ್,ಜಯಪ್ರಕಾಶ್,ಚರಣ್,ಮನೀಶ್, ವಿನೀತ್ ಮತ್ತು ಇಬ್ಬರು ಅಪ್ರಾಪ್ತ ಬಾಲಕರು ಎಂದು ಗುರುತಿಸಲಾಗಿದೆ.

    ದಿನೇಶ್ ಪಂಜಿಗ ಎಂಬಾತ ತಂಡದೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿದ್ದು, ಅರುಣ್ ಕುಮಾರ್ ಪುತ್ತಿಲ ಅವರ ಬೆಂಬಲಿಗ ಮನೀಶ್ ಕುಲಾಲ್ ಬನ್ನೂರು ಎಂಬವರನ್ನು ಗುರಿಯಾಗಿಟ್ಟುಗೊಂಡು ಬಂದಿದ್ದರು ಎಂದು ಆರೋಪಿಸಲಾಗಿದೆ. ಈ ವೇಳೆ ಪುತ್ತಿಲ ಕಚೇರಿಯಲ್ಲಿ ಕೃಷ್ಣಪ್ರಸಾದ್ ಶೆಟ್ಟಿ ಮತ್ತಿತರರು ಇದ್ದರು. ಮನೀಶ್ ಕುಲಾಲ್ ಕಚೇರಿಯಲ್ಲಿ ಇರಲಿಲ್ಲ. ಮಾಹಿತಿ ತಿಳಿದ ಮನೀಶ್ ಕುಲಾಲ್ ಪೊಲೀಸರಿಗೆ ಮಾಹಿತಿ ನೀಡಿದ್ದರು.

    ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಕ್ರ: 108/2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

    Post Views: 205

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.