Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 92ನೇ ಸರ್ವಧರ್ಮ ಸಮ್ಮೇಳನ- ಗೃಹ ಸಚಿವ ಡಾ.ಜಿ. ಪರಮೇಶ್ವರ್ ಉದ್ಘಾಟನೆ
    ಇತ್ತೀಚಿನ ಸುದ್ದಿ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 92ನೇ ಸರ್ವಧರ್ಮ ಸಮ್ಮೇಳನ- ಗೃಹ ಸಚಿವ ಡಾ.ಜಿ. ಪರಮೇಶ್ವರ್ ಉದ್ಘಾಟನೆ

    November 30, 2024
    Share

    ಧರ್ಮಸ್ಥಳ: ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ವೈಭವದಿಂದ ನಡೆಯುತ್ತಿದ್ದು, ಈ ಪ್ರಯುಕ್ತ ಸರ್ವಧರ್ಮ ಸಮ್ಮೇಳನ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು. ಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನದ ಉದ್ಘಾಟನೆಯನ್ನು ಗೃಹ ಸಚಿವ ಡಾ.ಜಿ. ಪರಮೇಶ್ವರ್ ನೆರವೇರಿಸಿದರು. ಕೈಲಾಸ ಆಶ್ರಮ‌ ಮಹಾಸಂಸ್ಥಾನದ ಶ್ರೀ ಜಯೇಂದ್ರ ಪುರಿ ಮಹಾಸ್ವಾಮೀಜಿ ಅಧ್ಯಕ್ಷತೆ ವಹಿಸಿ ಶುಭ ಸಂದೇಶಗೈದರು. ಇನ್ನು, ಸರ್ವಧರ್ಮ ಸಮ್ಮೇಳನದಲ್ಲಿ ಹಿಂದೂ ಧರ್ಮ ಹಾಗೂ ಸಮನ್ವಯದ ವಿಷಯದಲ್ಲಿ ಡಾ.ಜಿ.ಬಿ. ಹರೀಶ್ ಮಾತನಾಡಿದರು. ನಿವೃತ್ತ ಪ್ರಾಂಶುಪಾಲ ಡಾ.ಜೋಸೆಪ್ ಎನ್. ಎಮ್. ಕ್ರೈಸ್ತ ಧರ್ಮದಲ್ಲಿ ಸಮನ್ವಯದ ದೃಷ್ಟಿ ಎಂಬ ವಿಚಾರವಾಗಿ ಉಪನ್ಯಾಸ ನೀಡಿದರು. ಇಸ್ಲಾಂ ಹಾಗೂ ಮಾನವತೆಯ ಕುರಿತು ಮೆಹತಾಬ ಇಬ್ರಾಹಿಮ್ ಸಾಬ ಕಾಗವಾಡ ಉಪನ್ಯಾಸ ನೀಡಿದರು.

    Post Views: 162

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.