Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಪ್ರತಿಷ್ಠಿತ ಎಕ್ಸ್ ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ; 99 ಪರ್ಸೆಂಟೈಲ್ ಕ್ಕಿಂತ ಅಧಿಕ ಅಂಕ ಪಡೆದ 15 ವಿದ್ಯಾರ್ಥಿಗಳು
    Uncategorized

    ಪ್ರತಿಷ್ಠಿತ ಎಕ್ಸ್ ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ; 99 ಪರ್ಸೆಂಟೈಲ್ ಕ್ಕಿಂತ ಅಧಿಕ ಅಂಕ ಪಡೆದ 15 ವಿದ್ಯಾರ್ಥಿಗಳು

    February 18, 2026
    Share

    ಮಂಗಳೂರು: ಇಂಜಿನಿಯರಿಂಗ್ ವಿಭಾಗದಲ್ಲಿ ರಾಷ್ಟ್ರ ಮಟ್ಟದಲ್ಲಿ ನಡೆಸುವ ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ ಒಟ್ಟು 15 ವಿದ್ಯಾರ್ಥಿಗಳು 99 ಪರ್ಸೆಂಟೈಲ್ ಗಿಂತ ಅಧಿಕ ಅಂಕ ಪಡೆದಿದ್ದಾರೆ.

    2026ರ ಜನವರಿಯಲ್ಲಿ ನಡೆದ ಜೆಇಇ ಪರೀಕ್ಷೆಯಲ್ಲಿ ನಗರದ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ ಮತ್ತು ಕೊಡಿಯಾಲ್ ಬೈಲ್ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ 36 ವಿದ್ಯಾರ್ಥಿಗಳು 98 ಪರ್ಸೆಂಟೈಲ್ ಗಿಂತ ಅಧಿಕ, 72 ವಿದ್ಯಾರ್ಥಿಗಳು 97 ಪರ್ಸೆಂಟೈಲ್ ಗಿಂತ 104 ವಿದ್ಯಾರ್ಥಿಗಳು 96 ಪರ್ಸೆಂಟೈಲ್ ಗಿಂತ ಅಧಿಕ, 135 ವಿದ್ಯಾರ್ಥಿಗಳು 95 ಪರ್ಸೆಂಟೈಲ್ ಗಿಂತ ಅಧಿಕ ಹಾಗೂ 342 ವಿದ್ಯಾರ್ಥಿಗಳು 90 ಪರ್ಸೆಂಟೈಲ್ ಗಿಂತ ಅಧಿಕ ಫಲಿತಾಂಶವನ್ನು ಗಳಿಸಿದ್ದಾರೆ. ಎರಡನೇ ಹಂತದ ಜೆಇಇ ಪರೀಕ್ಷೆ ಎಪ್ರಿಲ್ ತಿಂಗಳಿನಲ್ಲಿ ನಡೆಯಲಿದ್ದು, ಎರಡೂ ಪರೀಕ್ಷೆಗಳಲ್ಲಿ ಪಡೆದ ಅಂಕವನ್ನು ಪರಿಗಣಿಸಿ ಅಂತಿಮವಾಗಿ ರ್ಯಾಂಕ್ ಘೋಷಿಸಲಾಗುತ್ತದೆ. ತಮ್ಮ ಸಂಸ್ಥೆಯ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಎಕ್ಸ್ ಪರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರೊ. ನರೇಂದ್ರ ಎಲ್ ನಾಯಕ್ ಅಭಿನಂದಿಸಿದ್ದಾರೆ.

    Post Views: 208

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.