Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: 9ನೇ ಮಹಡಿಯಿಂದ ಆಯತಪ್ಪಿ ಬಿದ್ದು ಯುವಕ ದಾರುಣ ಸಾವು
    ಇತ್ತೀಚಿನ ಸುದ್ದಿ

    ಮಂಗಳೂರು: 9ನೇ ಮಹಡಿಯಿಂದ ಆಯತಪ್ಪಿ ಬಿದ್ದು ಯುವಕ ದಾರುಣ ಸಾವು

    March 30, 2023
    Share

    ಮಂಗಳೂರು: ಹೊಸತಾಗಿ ಎಸಿ ಮೆಷಿನ್ ಕನೆಕ್ಟ್ ಮಾಡುತ್ತಿದ್ದ ವೇಳೆ ಬಹುಮಹಡಿ ಕಟ್ಟಡದ 9ನೇ ಮಹಡಿಯಿಂದ ಆಯತಪ್ಪಿ ಬಿದ್ದು ಯುವಕನೋರ್ವನು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಜೆ 6 ಗಂಟೆ ನಗರದ ನಂತೂರಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಮಣಿಹಳ್ಳ ನಿವಾಸಿ ವಿನಯ್ ತಾವೋ(23) ಮೃತಪಟ್ಟ ದುರ್ದೈವಿ. ವಿನಯ್ ತಾವ್ರೋ ನಂತೂರಿನ ಹಮಾರಾ ರೆಫ್ರಿಜರೇಟರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರು ಇಂದು ನಂತೂರಿನಲ್ಲಿರುವ ಮೌಂಟ್ ಟಿಯಾರಾ ಅಪಾರ್ಟೆಂಟ್ ನಲ್ಲಿ ಹೊಸದಾಗಿ ಎಸಿ ಮೆಷಿನ್ ಕನೆಕ್ಟ್ ಮಾಡಲು ತೆರಳಿದ್ದರು.

    ಈ ಅಪಾರ್ಟ್ ಮೆಂಟ್ ನ 9ನೇ ಮಹಡಿಯ ಮನೆಯ ಆವರಣ ಗೋಡೆಯ ಹೊರಭಾಗದಲ್ಲಿ ವಿನಯ್ ತಾವ್ರೋ ಹಾಗೂ ಮತ್ತೋರ್ವ ಯುವಕ ಮೆಷಿನ್ ಫಿಟ್ ಮಾಡುತ್ತಿದ್ದರು. ಈ ವೇಳೆ ವಿನಯ್ ಏಕಾಏಕಿ ಆಯತಪ್ಪಿ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಯುವಕನ ತಲೆ ಒಡೆದು ರಕ್ತಸ್ರಾವದಿಂದ ಮೃತನಾಗಿದ್ದಾನೆ. ಸ್ಥಳಕ್ಕೆ ಕದ್ರಿ ಪೊಲೀಸರು ಭೇಟಿ ನೀಡಿದ್ದು ವಿನಯ್ ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ವಿನಯ್ ಇತ್ತೀಚೆಗಷ್ಟೆ ಎಸಿ ಕಂಪೆನಿಗೆ ಕೆಲಸಕ್ಕೆ ಸೇರಿದ್ದರು ಎನ್ನಲಾಗಿದೆ‌.

    Post Views: 251

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.