Facebook Twitter Instagram
    Monday, November 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಭೀಕರ ರಸ್ತೆ ಅಪಘಾತಕ್ಕೆ 9ನೇ ತರಗತಿ ವಿದ್ಯಾರ್ಥಿ ಬಲಿ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಭೀಕರ ರಸ್ತೆ ಅಪಘಾತಕ್ಕೆ 9ನೇ ತರಗತಿ ವಿದ್ಯಾರ್ಥಿ ಬಲಿ

    November 16, 2026
    Share

    ಬಂಟ್ವಾಳ: ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ಬಾಲಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದಾರುಣ ಘಟನೆ ಬೆಂಜನಪದವು ಸಮೀಪದ ಕಲ್ಪನೆ ಎಂಬಲ್ಲಿ ನಡೆದಿದೆ. ಅಮ್ಮಾಡಿ ದೇವಿನಗರ ಲೋರಿಬೆಟ್ಟು ನಿವಾಸಿ ಸುಚಿನ್ ಎಸ್. (14) ಮೃತಪಟ್ಟ ದುರ್ದೈವಿ ಬಾಲಕ. ಈತ ಸ್ಥಳೀಯ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿಯಾಗಿದ್ದ.

    ಶನಿವಾರ ನವೆಂಬರ್ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಸುಚಿನ್ ಬೈಕ್‌ನಲ್ಲಿ ಬೆಂಜನಪದವಿನಿಂದ ಪೊಳಲಿ ಕಡೆಗೆ ತೆರಳುತ್ತಿದ್ದ. ಈ ವೇಳೆ ಕಲ್ಪನೆ ಸಮೀಪ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡಿದ್ದ ಸುಚಿನ್‌ನನ್ನು ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಬೆಳಿಗ್ಗೆ ಆತ ಕೊನೆಯುಸಿರೆಳೆದಿದ್ದಾನೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ

    Post Views: 7

    Related Posts

    ಪುತ್ತೂರು: ಜಮೀನು ವಿವಾದದ ಹಿನ್ನೆಲೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ಆರೋಪ; 9 ಮಂದಿ ವಿರುದ್ಧ ದೂರು

    November 16, 2026

    ಕಾರ್ಕಳ: ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ; ಭೀಕರ ಅಪಘಾತದಲ್ಲಿ 19 ವರ್ಷದ ಯುವಕ ದುರ್ಮರಣ

    November 16, 2026

    ಮಂಗಳೂರು: ನಾಪತ್ತೆಯಾಗಿದ್ದ ಯುವಕನ ಅಸ್ಥಿಪಂಜರ ಪತ್ತೆ – ಸ್ನೇಹಿತನ ವಿರುದ್ಧ ಕೊಲೆ ಆರೋಪ

    November 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಮೀನು ವಿವಾದದ ಹಿನ್ನೆಲೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ಆರೋಪ; 9 ಮಂದಿ ವಿರುದ್ಧ ದೂರು

    November 16, 2026

    ಬಂಟ್ವಾಳ: ಭೀಕರ ರಸ್ತೆ ಅಪಘಾತಕ್ಕೆ 9ನೇ ತರಗತಿ ವಿದ್ಯಾರ್ಥಿ ಬಲಿ

    November 16, 2026

    ಕಾರ್ಕಳ: ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ; ಭೀಕರ ಅಪಘಾತದಲ್ಲಿ 19 ವರ್ಷದ ಯುವಕ ದುರ್ಮರಣ

    November 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.