Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

    October 16, 2023
    Share

    ಮಂಗಳೂರು: ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯಲ್ಲಿ, 2016ರಲ್ಲಿ ನಡೆದ ದೊಂಬಿ, ಗಲಾಟೆ ಗಲಭೆಯ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿ, ನಗರಕ್ಕೆ ಕರೆ ತಂದಿದ್ದಾರೆ.

    ಮಂಗಳೂರಿನ ಬಜಾಲ್ ಪೈಜಲ್ ನಗರದ ನಿವಾಸಿ ತೌಸೀಫ್(27) ಬಂಧಿತ ಆರೋಪಿಯಾಗಿದ್ದಾನೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2016ರಲ್ಲಿ ದೊಂಬಿ, ಗಲಾಟೆ ಹಾಗೂ ಮಾರಣಾಂತಿಕ ಹಲ್ಲೆಯಂತಹ ಮೂರು ಪ್ರಕರಣದಲ್ಲಿ ಭಾಗಿಯಾದ ಆರೋಪ ಹೊತ್ತಿದ್ದ ತೌಸೀಫ್, ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ.

    ವಿದೇಶದಲ್ಲಿ ನೆಲೆಸಿರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಈತನ ವಿರುದ್ಧ ಲುಕ್ ಔಟ್ ನೋಟೀಸ್ (ಎಲ್‌ಒಸಿ) ಹೊರಡಿಸಲಾಗಿತ್ತು.

    ರಿಯಾದ್ ನಿಂದ ಮುಂಬೈ ನ ಛತ್ರಪತಿ ಶಿವಾಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮಾಹಿತಿ ಸಿಕ್ಕಿದ ಪ್ರಕಾರ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಮಂಗಳೂರಿಗೆ ಕರೆ ತಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    Post Views: 227

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.