Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹಮಾಸ್ ಉಗ್ರರಿಗೆ ಬೆಂಬಲ ನೀಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಮಂಗಳೂರಿನ ವ್ಯಕ್ತಿ
    ಇತ್ತೀಚಿನ ಸುದ್ದಿ

    ಹಮಾಸ್ ಉಗ್ರರಿಗೆ ಬೆಂಬಲ ನೀಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಮಂಗಳೂರಿನ ವ್ಯಕ್ತಿ

    October 14, 2023
    Share

    ಮಂಗಳೂರು: ಹಮಾಸ್ ಉಗ್ರರನ್ನು ಬೆಂಬಲಿಸಿ ಮಂಗಳೂರಿನ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಘಟನೆ ನಡೆದಿದೆ.

    ಹಮಾಸ್ ಉಗ್ರರರನ್ನು ದೇಶ ಪ್ರೇಮಿಗಳೆಂದು ಮಂಗಳೂರಿನ ಝಾಕಿರ್ ಕರೆದಿದ್ದಾನೆ. ಅಲ್ಲದೆ ಹಮಾಸ್ ಉಗ್ರರರ ವಿಜಯಕ್ಕೆ ಪ್ರಾರ್ಥನೆ ಸಲ್ಲಿಸುವಂತೆಷ ಝಾಕಿರ್ ಕರೆ ನೀಡಿದ್ದಾನೆ. ಪ್ಯಾಲಿಸ್ಟೈನ್ , ಗಾಝಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲು ಪ್ರಾರ್ಥಿಸೋಣ, ಹಮಾಸ್ ಉಗ್ರರರು ದೇಶ ಪ್ರೇಮಿ ಯೋಧರು ಎಂದು ಬಣ್ಣಿಸಿದ್ದಾನೆ. ಮಂಗಳೂರಿನ ಬಂದರು ಪ್ರದೇಶದಲ್ಲಿ ತಾಲಿಬನ್‌ ಎಂಬ ಹೆಸರಿನಲ್ಲಿ ಝಾಕಿರ್ ಗುರುತಿಸಿಕೊಳ್ಳುತ್ತಿದ್ದ. ವಿಶ್ವ ಕಬರಸ್ಥಾನ್ ಸಂಘದ ಸದಸ್ಯರು ಪ್ರತ್ಯೇಕ ಪ್ರಾರ್ಥನೆ‌ ಸಲ್ಲಿಸುವಂತೆ ಝಾಕಿರ್ ಕರೆ ನೀಡಿದ್ದಾನೆ. ಇನ್ನು ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಹಿಂದೂ‌ ಸಂಘಟನೆಗಳಿಂದಲೂ ಭಾರೀ ವಿರೋಧ ವ್ಯಕ್ತವಾಗಿದೆ. ಝಾಕಿರ್ ನನ್ನು ಈ ಕೂಡಲೇ ಬಂಧಿಸುವಂತೆ ಹಿಂದೂ ಸಂಘಟನೆಗಳ ಒತ್ತಾಯಿಸಿವೆ.

    Post Views: 236

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.