Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ವರ್ಲ್ಡ್ ಕಪ್ ಕ್ರಿಕೆಟ್ ಬೆಟ್ಟಿಂಗ್ ಜೂಜಾಟವಾಡುತ್ತಿದ್ದ ಇಬ್ಬರು ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ವರ್ಲ್ಡ್ ಕಪ್ ಕ್ರಿಕೆಟ್ ಬೆಟ್ಟಿಂಗ್ ಜೂಜಾಟವಾಡುತ್ತಿದ್ದ ಇಬ್ಬರು ಅರೆಸ್ಟ್

    October 16, 2023
    Share

    ಮಂಗಳೂರು : ಕ್ರಿಕೆಟ್ ವರ್ಲ್ ಕಪ್ ಹಂಗಾಮ ಪ್ರಾರಂಭವಾಗಿದ್ದು, ಇದರ ಬೆನ್ನಲ್ಲೇ ಇದೀಗ ಬೆಟ್ಟಿಂಗ್ ದಂಧೆಯೂ ನಡೆಯುತ್ತಿದೆ. ಇದೇ ರೀತಿಯ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯನ್ನಿ ನಿರತವಾಗಿದ್ದ ಇಬ್ಬರನ್ನು ಮಂಗಳೂರಿನ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

    ಬಂಧಿತರನ್ನು ದೀಪಕ್(33) ಮತ್ತು ಸಂದೀಪ್ ಶೆಟ್ಟಿ(38) ಎಂದು ಗುರುತಿಸಲಾಗಿದೆ. ಆರೋಪಿಗಳು ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೇಳ್ಯಾರು ಪರಿಸರದಲ್ಲಿ ಹಾಗೂ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಫಳ್ನೀರು ಎಂಬಲ್ಲಿ ಮೊಬೈಲ್ ಫೋನ್ ನಲ್ಲಿ ಬೆಟ್ಟಿಂಗ್ ಅ್ಯಪ್ ಉಪಯೋಗಿಸಿಕೊಂಡು ಕ್ರಿಕೆಟ್ಲ ವಿಶ್ವಕಪ್ ಪಂದ್ಯದ ವೇಳೆ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಅಕ್ರಮ ಬೆಟ್ಟಿಂಗ್ ದಂಧೆಯಲ್ಲಿ ನಿರತರಾಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಎರಡು ಕಡೆ ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತರಿಂದ ರೂ. 31,000/- ನಗದು ಹಾಗೂ 4 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಮೌಲ್ಯ ರೂ. 1,11,000/- ಆಗಬಹುದು. ಈ ಬಗ್ಗೆ ಸುರತ್ಕಲ್ ಹಾಗೂ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿರುತ್ತದೆ. ಈ ಬೆಟ್ಟಿಂಗ್ ದಂಧೆಯಲ್ಲಿ ಇನ್ನೂ ಇತರರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.

    Post Views: 205

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.