Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸೌಜನ್ಯಳ 28 ಹುಟ್ಟುಹಬ್ಬ : ಸಮಾಧಿ ಬಳಿ ಮೂರ್ತಿ ಪ್ರತಿಷ್ಠಾಪನೆ
    ಇತ್ತೀಚಿನ ಸುದ್ದಿ

    ಸೌಜನ್ಯಳ 28 ಹುಟ್ಟುಹಬ್ಬ : ಸಮಾಧಿ ಬಳಿ ಮೂರ್ತಿ ಪ್ರತಿಷ್ಠಾಪನೆ

    October 19, 2023
    Share

    ಬೆಳ್ತಂಗಡಿ: 2012ರಲ್ಲಿ ದುಷ್ಟರ ಅಟ್ಟಹಾಸಕ್ಕೆ ಬಲಿಯಾದ ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಸೌಜನ್ಯಳ  28ನೇ ವರ್ಷದ ಹುಟ್ಟುಹಬ್ಬದಂದು ಆಕೆಯ ಸಮಾಧಿ ಬಳಿಯೇ ಮೂರ್ತಿ ಪ್ರತಿಷ್ಠಾಪನೆಗೊಂಡಿದೆ.

    ಸೌಜನ್ಯ ಜೀವಂತವಾಗಿದ್ದರೆ ಆಕೆ ತನ್ನ 28ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಳು. ಬುಧವಾರ ಹುಟ್ಟುಹಬ್ಬದ ಪ್ರಯುಕ್ತ ಮೈಸೂರಿನಲ್ಲಿ ನಿರ್ಮಿಸಿದ ಅಂದಾಜು ಒಂದುವರೆ ಅಡಿ ಎತ್ತರದ ಕೂತಿರುವ ಶೈಲಿಯ ಕಲ್ಲಿನ ಪ್ರತಿಮೆ ಪ್ರತಿಷ್ಠಾಪನೆಗೊಳಿಸಿ ನವರಾತ್ರಿ ಪ್ರಯುಕ್ತ 9 ತಂಡದ ಭಜನೋತ್ಸವ ನಡೆಯಿತು. ಸೌಜನ್ಯ ನಿವಾಸದಲ್ಲಿ ಆಕೆಯ ಸಮಾಧಿ ಬಳಿಯೇ ಈ  ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ.

    ಆ ಸಂದರ್ಭ ಹಲವು ಸುಳ್ಯ ಭಾಗದ ಒಕ್ಕಲಿಗ ನಾಯಕರು ಪಾಲ್ಗೊಂಡಿದ್ದರು. ಪ್ರಾರ್ಥನೆ ನೆರವೇರಿಸಿದ ಒಕ್ಕಲಿಗ ಹಾಗೂ ಬಿಜೆಪಿ ಮುಖಂಡರಾದ ದಕ್ಷಿಣ ಕನ್ನಡ ಜೇನು ಸಹಕಾರ ಸಂಘದ ಅಧ್ಯಕ್ಷ ಚಂದ್ರ ಕೊಲ್ಚಾರು, ಸೌಜನ್ಯಾ ಚಾಮುಂಡೇಶ್ವರಿಯ ಸ್ವರೂಪವಾಗಿ ಲಕ್ಷಾಂತರ ಜನರಿಗೆ ಅಭಯ ನೀಡುವ ಕೆಲಸವಾಗಲಿ ಎಂದು ಪ್ರಾರ್ಥಿಸಿದರು.

    Post Views: 266

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.