Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಡ್ರಿಮ್ 11 ನಲ್ಲಿ 1.5 ಕೋಟಿ ಗೆದ್ದ ಸಬ್ ಇನ್ಸ್‌ಪೆಕ್ಟರ್ ಸಸ್ಪೆಂಡ್…!
    ಇತ್ತೀಚಿನ ಸುದ್ದಿ

    ಡ್ರಿಮ್ 11 ನಲ್ಲಿ 1.5 ಕೋಟಿ ಗೆದ್ದ ಸಬ್ ಇನ್ಸ್‌ಪೆಕ್ಟರ್ ಸಸ್ಪೆಂಡ್…!

    October 19, 2023
    Share

    ಪುಣೆ : ಆನ್ ಲೈನ್ ಗೇಮಿಂಗ್ ಆ್ಯಪ್ ಡ್ರಿಮ್ 11 ನಲ್ಲಿ 1.5 ಕೋಟಿ ಹಣ ಗೆದ್ದ ಸಬ್ ಇನ್ಸ್‌ಪೆಕ್ಟರ್ ಸಸ್ಪೆಂಡ್  ಆದ ಘಟನೆ ಪಿಂಪ್ರಿ ಚಿಂಚ್‌ವಾಡ್ ಪೊಲೀಸ್ ಠಾಣೆಯಲ್ಲಿ ನಡೆದಿದೆ.

    ಪುಣೆಯ ಪಿಂಪ್ರಿ ಚಿಂಚ್‌ವಾಡ್ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸೋಮನಾಥ್ ಝೆಂಡೆ ಅವರು ಆನ್ ಲೈನ್ ಕ್ರಿಕೆಟ್ ಗೇಮಿಂಗ್ ಆ್ಯಪ್ ನಲ್ಲಿ 1.5 ಕೋಟಿ ಹಣ ಗೆದ್ದಿದ್ದರು, ಬಳಿಕ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ವೈರಲ್ ಆದ ಬಳಿಕ ಅವರು ಮಾಧ್ಯಮಗಳಿಗೆ ಸಂದರ್ಶನ ನೀಡಿದ್ದರು. ಈ ವಿಚಾರ ಭಾರೀ ವಿರೋಧ ವ್ಯಕ್ತವಾಗಿತ್ತು. ಸೋಮನಾಥ್ ಅವರು ಅನುಮತಿಯಿಲ್ಲದೆ ಆನ್‌ಲೈನ್ ಆಟವನ್ನು ಆಡಿದ್ದರು ಮತ್ತು ಪೊಲೀಸ್ ಸಮವಸ್ತ್ರವನ್ನು ಧರಿಸಿ ಮಾಧ್ಯಮ ಸಂದರ್ಶನಗಳನ್ನು ನೀಡಿದ್ದಾರೆ. ಅವರು‌ ಕರ್ತವ್ಯ ಲೋಪದ ನಿಯಮವನ್ನು ಉಲ್ಲಂಘಿಸಿದ ಪರಿಣಾಮ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ ಎಂದು ತನಿಖೆ ನಡೆಸಿದ ಉಪ ಪೊಲೀಸ್ ಆಯುಕ್ತ, ಸ್ವಪ್ನಾ ಗೋರ್ ಅವರು ಹೇಳಿದ್ದಾರೆ. ಪಿಂಪ್ರಿ ಚಿಂಚ್‌ವಾಡ್ ಪೊಲೀಸ್ ಮುಖ್ಯಸ್ಥರು ಪೊಲೀಸ್ ದರ್ಜೆಯ ಅಧಿಕಾರಿಯ ಉಪ ಆಯುಕ್ತರಿಗೆ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಆದೇಶಿಸಿದ್ದಾರೆ.

    Post Views: 273

    Related Posts

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.