Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು..!
    ಇತ್ತೀಚಿನ ಸುದ್ದಿ

    ಉಡುಪಿ: ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು..!

    October 22, 2023
    Share

    ಉಡುಪಿ: ಸ್ನಾನ ಮಾಡಲು ನದಿಗೆ ಇಳಿದಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಿನ್ಬೆ ಸಂಜೆ ಹೆಬ್ರಿ ಸಮೀಪದ ಮತ್ತಾವು ಎಂಬಲ್ಲಿ ನಡೆದಿದೆ.

    ಕರ್ಜೆ ನಿವಾಸಿ ಉಮೇಶ್ ಶೆಟ್ಟಿ(48) ಹಾಗೂ ಚಾರಾ ಹುರ್ತುಕೆ ನಿವಾಸಿ ಪ್ರಸ್ತುತ್ ಹೆಗ್ಡೆ(21) ಮೃತ ದುರ್ದೈವಿಗಳು. ಇವರಿಬ್ಬರು ಸ್ನಾನಕ್ಕೆಂದು ಮತ್ತಾವು ನದಿಗೆ ತೆರಳಿದ್ದರು. ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಇವರ ಮೊಬೈಲ್ ಪೋನ್ ಗೆ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸಿದ್ದಾಗ ಮೊಬೈಲ್ ಲೋಕೇಶನ್ ಪತ್ತೆ ಹಚ್ಚಿ ಹುಡುಕಾಟ ನಡೆಸಿದ್ದರು. ರಾತ್ರಿ ಅವರಿಬ್ಬರ ಮೃತದೇಹಗಳು ಪತ್ತೆಯಾಗಿವೆ.  ಎಂದು ಗುರುತಿಸಲಾಗಿದೆ. ಪ್ರಸ್ತುತ್ ಹೆಗ್ಡೆ ಅಂತಿಮ ವರ್ಷ ಇಂಜಿನಿಯರ್ ವಿದ್ಯಾರ್ಥಿಯಾಗಿದ್ದರು. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

    Post Views: 176

    Related Posts

    ಕಾಂಗ್ರೆಸ್ ಸೇರ್ಪಡೆ ಸುದ್ದಿ ಆಧಾರರಹಿತ: ಪ್ರಮೋದ್ ಮಧ್ವರಾಜ್ ಸ್ಪಷ್ಟನೆ

    June 13, 2026

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಂಗ್ರೆಸ್ ಸೇರ್ಪಡೆ ಸುದ್ದಿ ಆಧಾರರಹಿತ: ಪ್ರಮೋದ್ ಮಧ್ವರಾಜ್ ಸ್ಪಷ್ಟನೆ

    June 13, 2026

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.