Facebook Twitter Instagram
    Tuesday, September 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮುಲ್ಕಿ: ರೈಲ್ವೆ ಮೇಲ್ವೇತುವೆಯಲ್ಲಿ ಆತ್ಮಹತ್ಯೆ ತನಿಖೆಗೆ ಪೊಲೀಸರು ಹೋದಾಗ ಬಂದ ರೈಲು – ಕೂದಲೆಳೆ ಅಂತರದಲ್ಲಿ ಪಾರಾದ ಪೊಲೀಸರು
    ಇತ್ತೀಚಿನ ಸುದ್ದಿ

    ಮುಲ್ಕಿ: ರೈಲ್ವೆ ಮೇಲ್ವೇತುವೆಯಲ್ಲಿ ಆತ್ಮಹತ್ಯೆ ತನಿಖೆಗೆ ಪೊಲೀಸರು ಹೋದಾಗ ಬಂದ ರೈಲು – ಕೂದಲೆಳೆ ಅಂತರದಲ್ಲಿ ಪಾರಾದ ಪೊಲೀಸರು

    October 26, 2023
    Share

    ಮೂಲ್ಕಿ : ರೈಲ್ವೆ ಮೇಲ್ಸೆತುವೆ ಮೇಲೆ ನಡೆದ ಆತ್ಮಹತ್ಯೆ ಪ್ರಕರಣದ ತನಿಖೆಗೆ ಪೊಲೀಸರು ತೆರಳಿದ್ದ ವೇಳೆ ರೈಲೊಂದು ಹಾದು ಹೋದ ಘಟನೆ ನಡೆದಿದ್ದು, ಪೊಲೀಸರು ಹಳಿಯ ಬದಿಗೆ ಹಾರಿ ಜೀವ ಉಳಿಸಿಕೊಂಡಿದ್ದಾರೆ.

    ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಬೆವೂರು ರೈಲ್ವೇ ಮೇಲ್ವೇತುವೆಯ ಕೆಳಗಡೆ ಮೂಲ್ಕಿ ರೈಲ್ವೇ ಸ್ಟೇಷನ್ ಸಿಬ್ಬಂದಿ ಕುಮಾರ್ ಎಂಬವರ ಪುತ್ರನಾದ ಮೂಲತಃ ತಮಿಳುನಾಡು ನಿವಾಸಿ ವಿಶ್ಲೇಶ್ (26) ಭಾನುವಾರ ರಾತ್ರಿ 8:30 ಸುಮಾರಿಗೆ ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಶ್ಲೇಶ್ ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಇಂಜಿನಿಯರಿಂಗ್ ಪದವಿ ಮುಗಿಸಿ ಸುರತ್ಕಲ್ ಎನ್‌ಐಟಿಕೆ ಯಲ್ಲಿ ತರಬೇತಿ ಮಾಡುತ್ತಿದ್ದರು ಎನ್ನಲಾಗಿದ್ದು, ಕೆಲಸ ಇಲ್ಲದೆ ಇರುವ ಚಿಂತೆ ಆತ್ಮಹತ್ಯೆಗೆ ಕಾರಣ ಎಂದು ಶಂಕಿಸಲಾಗಿದೆ.

    ಈ ನಡುವೆ ಯುವಕನ ಆತ್ಮಹತ್ಯೆಯ ತೀವ್ರ ಇಕ್ಕಟ್ಟಾಗಿರುವ ಕುಬೆವೂರು ರೈಲ್ವೆ ಮೇಲ್ವೇತುವೆ ಕೆಳಗಡೆ ನಡೆದಿದ್ದು, ತನಿಖೆಗೆ ಹೋದ ನಾಲ್ವರು ಮೂಲ್ಕಿ ಪೊಲೀಸ್ ಠಾಣೆಯ ಅಧಿಕಾರಿಗಳಾದ ಎಎಸ್‌ಐ ಸಂಜೀವ, ಚಂದ್ರಶೇಖರ್, ಶಂಕರ್ ಬಸವರಾಜ್ ತನಿಖೆ ನಡೆಸುತ್ತಿರುವ ವೇಳೆ ಮತ್ತೊಂದು ರೈಲು ಹಾದು ಹೋಗಿದ್ದು ಕೂಡಲೇ ಬದಿಗೆ ಹಾರಿ ತಪ್ಪಿಸಿಕೊಂಡು ಪವಾಡ ಸದೃಶ ಪಾರಾಗಿದ್ದಾರೆ.

    Post Views: 247

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.