Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಚಿಕನ್ ಪಾಕ್ಸ್ ರೋಗ : ಶಾಲೆಗೆ ಒಂದು ವಾರ ರಜೆ
    ಇತ್ತೀಚಿನ ಸುದ್ದಿ

    ಕಡಬ: 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಚಿಕನ್ ಪಾಕ್ಸ್ ರೋಗ : ಶಾಲೆಗೆ ಒಂದು ವಾರ ರಜೆ

    June 23, 2022
    Share

    ಕಡಬ : ಕಡಬದ ಖಾಸಗಿ ವಿದ್ಯಾಸಂಸ್ಥೆಯೊಂದರಲ್ಲಿ ವಿದ್ಯಾರ್ಥಿಗಳಿಗೆ ಚಿಕನ್ ಪಾಕ್ಸ್ ರೋಗ ಹರಡಿರುವುದರಿಂದ ಜಿಲ್ಲಾ ಮಟ್ಟದ ಆರೋಗ್ಯಾಧಿಕಾರಿಗಳು ಭೇಟಿ ನೀಡಿ, ಶಾಲೆಗೆ ಒಂದು ವಾರಗಳ ಕಾಲ ರಜೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

    ಕೆಲ ದಿನಗಳ ಹಿಂದೆ ಕೆಲವು ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡಿದ್ದ ಈ ರೋಗವು ಇದೀಗ 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಹರಡಿದೆ ಎನ್ನಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್.ಬಿ, ಕಡಬ ಖಾಸಗಿ ವಿದ್ಯಾಸಂಸ್ಥೆಯ ಸುಮಾರು 40 ರಷ್ಟು ವಿದ್ಯಾರ್ಥಿಗಳಿಗೆ ಚಿಕನ್ ಪಾಕ್ಸ್ ತಗುಲಿರುವ ಮಾಹಿತಿಯನ್ನು ತಾಲೂಕು ಆರೋಗ್ಯಾಧಿಕಾರಿಗಳಿಂದ ಪಡೆದುಕೊಂಡಿದ್ದೇನೆ. ಇದು ಸೂಕ್ಷ್ಮ ವಿಚಾರ ಹಾಗೂ ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ಸಾಧ್ಯತೆ ಇರೋದರಿಂದ ಮುಂಜಾಗ್ರತಾ ಕ್ರಮವಾಗಿ ಒಂದು ವಾರ ಶಾಲೆಗೆ ರಜೆ ನೀಡುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

    Post Views: 308

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.