Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಲ್ಲಡ್ಕ: ಜ್ವರದಿಂದ ಬಳಲುತ್ತಿದ್ದ 6 ವರ್ಷದ ಬಾಲಕಿ ಸಾವು
    ಇತ್ತೀಚಿನ ಸುದ್ದಿ

    ಕಲ್ಲಡ್ಕ: ಜ್ವರದಿಂದ ಬಳಲುತ್ತಿದ್ದ 6 ವರ್ಷದ ಬಾಲಕಿ ಸಾವು

    June 23, 2022
    Share

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಪುಟ್ಟ ಬಾಲಕಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ತಾಲೂಕಿನ ಕಲ್ಲಡ್ಕದಲ್ಲಿ ಗುರುವಾರ (ಜೂ.23)ನಡೆದಿದೆ.‌

    ಕಲ್ಲಡ್ಕದ ಹನುಮಾನ್ ನಗರ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ ಆರಾಧ್ಯ ಆಚಾರ್ಯ(6) ಮೃತ ಬಾಲಕಿ.

    ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ಸ್ಥಳೀಯ ವೈದ್ಯರಲ್ಲಿ ಚಿಕಿತ್ಸೆ ನೀಡಲಾಗಿತ್ತು. ‌ಆದರೆ ಎರಡು ದಿನಗಳ ಹಿಂದೆ ಜ್ವರ ಏಕಾಏಕಿ ಉಲ್ಬಣಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮೃತಪಟ್ಟಿದ್ದಾಳೆ. ಹೆಚ್ಚಿನ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.

    ಆರಾಧ್ಯ ಮಾಣಿಯ ಶಾಲೆಯ ಒಂದನೇ ತರಗತಿಯಲ್ಲಿ ಕಲಿಯುತ್ತಿದ್ದು, ಬಾಲಕಿಯ ಸಾವಿಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತ ಬಾಲಕಿಯ ಗೌರವಾರ್ಥವಾಗಿ ಶಾಲೆಗೆ ಗುರುವಾರ ರಜೆ ಘೋಷಿಸಿದ್ದಾರೆ.

    Post Views: 303

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.